ವಿಮೋಚನಕಾಂಡ 25:18
TSK
ಕೃಪಾಸನದ ಎರಡು ಕೊನೆಗಳಲ್ಲಿ ಎರಡು ಬಂಗಾರದ ಕೆರೂಬಿಗಳನ್ನು ಕೆತ್ತನೆ ಕೆಲಸದಿಂದ ಮಾಡಿಸಬೇಕು.
TSK
Treasury of Scripture Knowledge references in ಕನ್ನಡ IRV.
ಕೃಪಾಸನದ ಎರಡು ಕೊನೆಗಳಲ್ಲಿ ಎರಡು ಬಂಗಾರದ ಕೆರೂಬಿಗಳನ್ನು ಕೆತ್ತನೆ ಕೆಲಸದಿಂದ ಮಾಡಿಸಬೇಕು.
ಪುಷ್ಪಪಾತ್ರೆಗಳೂ, ಕೊಂಬುಗಳೂ ಸಹಿತವಾದ ದೀಪಸ್ತಂಭವನ್ನೆಲ್ಲಾ ಒಟ್ಟಿಗೆ ಚೊಕ್ಕ ಬಂಗಾರದಿಂದ ನಕಾಸಿ ಕೆಲಸದಿಂದ ಮಾಡಿಸಬೇಕು.
¶ ಮತ್ತು ಚೊಕ್ಕ ಬಂಗಾರದ ದೀಪಸ್ತಂಭವನ್ನು ಮಾಡಿದನು. ಅದರ ಬುಡವನ್ನು ಮತ್ತು ಕಂಬವನ್ನು ನಕಾಸಿಕೆಲಸದಿಂದ ಮಾಡಿದನು. ಆ ದೀಪಸ್ತಂಭವನ್ನು ಅಖಂಡವಾಗಿ ಪುಷ್ಪದಗೊಂಚಲುಗಳು, ಪುಷ್ಪಗಳು, ಮೊಗ್ಗುಗಳು ಅಲಂಕಾರವಾಗಿ ಅದರಿಂದಲೇ ಹೊರಟಂತೆ ಕೆತ್ತಲಾಗಿತ್ತು.
ಮೋಶೆಯು ಗುಡಾರವನ್ನು ಕಟ್ಟುವುದಕ್ಕಿದ್ದಾಗ, “ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇಕು” ಎಂದು ದೇವರಿಂದ ಎಚ್ಚರಿಸಲ್ಪಟ್ಟಂತೆಯೇ ಪರಲೋಕದಲ್ಲಿರುವವುಗಳ ಪ್ರತಿರೂಪವೂ, ಛಾಯೆಯೂ ಆಗಿರುವ ಆಲಯದಲ್ಲಿ ಅವರು ಸೇವೆ ಸಲ್ಲಿಸುತ್ತಿದ್ದಾರೆ.