TSK

TSK · ಅರಣ್ಯಕಾಂಡ 9:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆದರೆ ಕೆಲವು ಜನರಿಗೆ ಮನುಷ್ಯನ ಶವಸೋಂಕು ಇದ್ದುದರಿಂದ ಅಶುದ್ಧರಾಗಿ ಆ ದಿನದಲ್ಲಿ ಪಸ್ಕಹಬ್ಬವನ್ನು ಆಚರಿಸಲಾಗದೆ ಮೋಶೆ ಮತ್ತು ಆರೋನರ ಬಳಿಗೆ ಬಂದರು.

ಹೀಗೆ, ಅನೇಕಾನೇಕ ಜನರು ಎರಡನೆಯ ತಿಂಗಳಿನಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿನಲ್ಲಿ ಸೇರಿಬಂದರು; ಆ ಜನಸಮೂಹವು ಮಹಾಸಮೂಹವಾಗಿತ್ತು.

ಯಾಕೆಂದರೆ ಕ್ರಿಸ್ತನು ಪೂರ್ವಿಕರಿಗೆ ಉಂಟಾದ ದೇವರ ವಾಗ್ದಾನಗಳನ್ನು ದೃಢಪಡಿಸಿ ಆತನ ಸತ್ಯವನ್ನು ತೋರಿಸುವುದಕ್ಕಾಗಿ ಸುನ್ನತಿಯೆಂಬ ಸಂಸ್ಕಾರಕ್ಕೆ ಸೇವಕನಾಗಿದ್ದಾನೆಂದೂ,

ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಸುಳ್ಳನ್ನು ನಂಬಬೇಡಿರಿ. ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಪುರುಷಗಾಮಿಗಳು, ಕಳ್ಳರು,

¶ ನೀವು ನಿಮ್ಮ ಅಪರಾಧಗಳ ಹಾಗೂ ಪಾಪಗಳ ದೆಸೆಯಿಂದ ಸತ್ತವರಾಗಿದ್ದೀರಿ.

ಅದು ಯಾವುದೆಂದರೆ, ಅನ್ಯಜನರು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ದೇವಜನರೊಂದಿಗೆ ಸಹಬಾಧ್ಯರೂ ಒಂದೇ ದೇಹದ ಅಂಗಗಳೂ, ವಾಗ್ದಾನದಲ್ಲಿ ಪಾಲುಗಾರರೂ ಆಗಿದ್ದಾರೆಂಬುದೇ.