TSK

TSK · ಫಿಲೆಮೋನನಿಗೆ 1:11

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಈಗಲಾದರೋ ನನಗಿಂತ ಚಿಕ್ಕವಯಸ್ಸಿನವರು ನನ್ನನ್ನು ಪರಿಹಾಸ್ಯಮಾಡುತ್ತಾರೆ; ಇವರ ಹೆತ್ತವರನ್ನು ನನ್ನ ಕುರಿ ಮಂದೆಯ ನಾಯಿಗಳ ಸಂಗಡ ಸೇರಿಸುವುದಕ್ಕೂ ಉದಾಸಿನ ಮಾಡಿದೆನು.

‹ಈ ನನ್ನ ಮಗನು ಸತ್ತವನಾಗಿದ್ದನು, ತಿರುಗಿ ಬದುಕಿ ಬಂದಿದ್ದಾನೆ. ಪೋಲಿಹೋಗಿದ್ದನು, ಸಿಕ್ಕಿದನು’ ಎಂದು ಹೇಳಿ ಉಲ್ಲಾಸಪಡುವುದಕ್ಕೆ ತೊಡಗಿದರು.›

‹ನೀವು ನಿಮಗೆ ಅಪ್ಪಣೆಯಾಗಿರುವುದನ್ನೆಲ್ಲಾ ಮಾಡಿದ ಮೇಲೆ ‘ನಾವು ಆಳುಗಳು, ಪ್ರಯೋಜನವಿಲ್ಲದವರು, ಮಾಡಬೇಕಾದದ್ದನ್ನೇ ಮಾಡಿದ್ದೇವೆ’ ಅನ್ನಿರಿ”› ಎಂದು ಹೇಳಿದನು.

ಲೂಕನು ಮಾತ್ರ ನನ್ನ ಜೊತೆಯಲ್ಲಿದ್ದಾನೆ. ಮಾರ್ಕನನ್ನು ನಿನ್ನ ಸಂಗಡ ಕರೆದುಕೊಂಡು ಬಾ, ಅವನು ನನಗೆ ಸೇವೆಯಲ್ಲಿ ಉಪಯುಕ್ತನಾಗಿದ್ದಾನೆ.