¶ ತರುವಾಯ ಅಹೀತೋಫೆಲನು ಅಬ್ಷಾಲೋಮನಿಗೆ, “ಅಪ್ಪಣೆಯಾಗಲಿ, ನಾನು ಹನ್ನೆರಡು ಸಾವಿರ ಜನರನ್ನು ಆರಿಸಿಕೊಂಡು ಈ ರಾತ್ರಿಯೇ ದಾವೀದನನ್ನು ಹಿಂದಟ್ಟುವೆನು.
TSK
TSK · ಙ್ಞಾನೋಕ್ತಿಗಳು 12:6
Treasury of Scripture Knowledge references in ಕನ್ನಡ IRV.
2 ಸಮುವೇಲನು 17:1
TSK
ಎಸ್ತೇರಳು 7:4
TSK
ಜನರು ನಮ್ಮನ್ನು ಕೊಂದು ಸಂಹರಿಸಿ, ನಮ್ಮನ್ನು ನಿರ್ನಾಮಗೊಳಿಸುವ ಹಾಗೆ ನಾವು ಮಾರಲ್ಪಟ್ಟೆವು. ನಾವು ಸೇವಕ ಸೇವಕಿಯರಾಗುವುದಕ್ಕೆ ಗುಲಾಮರಂತೆ ಮಾರಲ್ಪಟ್ಟಿದ್ದರೆ ಆ ಕಷ್ಟದ ವಿಷಯದಲ್ಲಿ ರಾಜನನ್ನು ತೊಂದರೆಪಡಿಸುವುದು ಯೋಗ್ಯವಲ್ಲವೆಂದು ಸುಮ್ಮನಿರುತ್ತಿದ್ದೆನು” ಎಂದು ಉತ್ತರಕೊಟ್ಟಳು.
ಮೂರ್ಖನ ಮಾತುಗಳು ಅವನ ಬೆನ್ನಿಗೆ ಬೆತ್ತ, ಜ್ಞಾನಿಗಳ ತುಟಿಗಳು ಅವರನ್ನು ಕಾಯುವವು.
ಯೆರೆಮಿಯ 5:26
TSK
ನನ್ನ ಜನರಲ್ಲಿ ದುಷ್ಟರು ಕಂಡು ಬಂದಿದ್ದಾರೆ; ಬೇಡರು ಹೊಂಚು ಹಾಕುವ ಹಾಗೆ ಹೊಂಚುಹಾಕುತ್ತಾರೆ; ಉರುಳುಗಳನ್ನು ಹಾಕಿ ಮನುಷ್ಯರನ್ನು ಹಿಡಿಯುತ್ತಾರೆ.
¶ ಬೆಳಗಾದ ಮೇಲೆ ಯೆಹೂದ್ಯರು ಒಳಸಂಚು ಮಾಡಿ; ನಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥಮಾಡಿಕೊಂಡರು.
ನೀನು ದಯಮಾಡಿ ಅವನನ್ನು ಯೆರೂಸಲೇಮಿಗೆ ಕಳುಹಿಸಬೇಕೆಂದು ಪೌಲನ ಕೇಡಿಗಾಗಿ ಬಲವಾದ ಬಿನ್ನಹವನ್ನು ಮಾಡಿದರು. ಏಕೆಂದರೆ, ದಾರಿಯಲ್ಲಿ ಅವನನ್ನು ಕೊಲ್ಲುವುದಕ್ಕಾಗಿ ಹೊಂಚುಹಾಕಿಕೊಂಡಿದ್ದರು.