TSK

TSK · ಙ್ಞಾನೋಕ್ತಿಗಳು 14:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾಲಿಗೆಯೆಂಬ ಕೊರಡೆಗೆ ನೀನು ಮರೆಯಾಗಿರುವಿ; ವಿನಾಶವುಂಟಾದರೂ ನೀನು ಹೆದರುವುದಿಲ್ಲ.

ಯಾರು ನೀತಿವಂತರನ್ನು ತಾತ್ಸಾರಮಾಡಿ ಗರ್ವದಿಂದಲೂ, ಕೊಬ್ಬಿನಿಂದಲೂ ಅವರಿಗೆ ವಿರುದ್ಧವಾಗಿ ಸುಳ್ಳು ಹೇಳುತ್ತಾರೋ ಅವರ ತುಟಿಗಳು ಮುಚ್ಚಿಹೋಗಲಿ.

ನಾನು ಸಿಂಹಗಳಂತಿರುವ ಶತ್ರುಗಳ ಮಧ್ಯದಲ್ಲಿ ಸಿಕ್ಕಿದ್ದೇನೆ; ದುರಾಶೆಯಿಂದ ಕಬಳಿಸುವಂತಹ ಮನುಷ್ಯರ ನಡುವೆ ಬಿದ್ದಿದ್ದೇನೆ. ಅವರ ಹಲ್ಲುಗಳು ಈಟಿ ಮತ್ತು ಬಾಣಗಳಂತಿವೆ, ನಾಲಿಗೆಗಳು ಹದವಾದ ಕತ್ತಿಗಳೇ.

ಬಾಯನ್ನು ಕಾಯುವವನು ಜೀವವನ್ನು ಕಾಯುತ್ತಾನೆ, ತುಟಿಗಳನ್ನು ತೆರೆದುಬಿಡುವವನು ನಾಶವಾಗುವನು.

ಕೆಟ್ಟತನವನ್ನು ಬಿತ್ತುವವನು ಕೇಡನ್ನೇ ಕೊಯ್ಯುವನು, ಹೆಮ್ಮೆಯಿಂದ ಹಿಡಿದ ದಂಡವು ಅವನ ಕೈಯಿಂದ ಬಿದ್ದುಹೋಗುವುದು.

ಈ ನಾಲ್ಕನೆಯ ಮೃಗದ ವಿಷಯವಾಗಿಯೂ, ಅದರ ತಲೆಯ ಮೇಲಣ ಹತ್ತು ಕೊಂಬುಗಳ ವಿಷಯವಾಗಿಯೂ

ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಮಾಡುವ ಬಗ್ಗೆ ಕೊಚ್ಚಿಕೊಳ್ಳುತ್ತದೆ. ಬೆಂಕಿಯ ಸಣ್ಣ ಕಿಡಿ ದೊಡ್ಡ ಕಾಡನ್ನೂ ಸುಡುತ್ತದೆ.

‹ಸೈರಣೆಯಿಂದಿರಬೇಕೆಂಬ›‹ನನ್ನ ಆಜ್ಞೆಯನ್ನು ನೀನು ಪಾಲಿಸಿದ್ದರಿಂದ,›‹ಭೂಲೋಕದ ನಿವಾಸಿಗಳೆಲ್ಲರನ್ನು ಪರೀಕ್ಷಿಸುವುದಕ್ಕಾಗಿ ಇಡೀ ಜಗತ್ತಿನ ಮೇಲೆ ಬರಲಿರುವ ಕಡುಶೋಧನೆಯ ಕಾಲದಲ್ಲಿ ನಾನು ನಿನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೇನೆ.›

¶ ಇದಾದ ನಂತರ ನಾನು ನೋಡಿದಾಗ ಪರಲೋಕದಲ್ಲಿರುವ ದೇವದರ್ಶನ ಗುಡಾರದ ಪವಿತ್ರ ಸ್ಥಾನವು ತೆರೆಯಲ್ಪಟ್ಟಿತು.