ಕಳವಳವು ಮನಸ್ಸನ್ನು ಕುಗ್ಗಿಸುವುದು, ಕನಿಕರದ ಮಾತು ಅದನ್ನು ಹಿಗ್ಗಿಸುವುದು.
TSK
TSK · ಙ್ಞಾನೋಕ್ತಿಗಳು 15:13
Treasury of Scripture Knowledge references in ಕನ್ನಡ IRV.
ಹರ್ಷಹೃದಯವು ಒಳ್ಳೆಯ ಔಷಧ, ಕುಗ್ಗಿದ ಮನದಿಂದ ಅನಾರೋಗ್ಯ.
ಯೋಹಾನನು 14:1
TSK
¶ ‹“ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.›
ಇನ್ನೂ ಅವನನ್ನು ಶಿಕ್ಷಿಸದೇ ಮನ್ನಿಸಿರಿ, ಸಂತೈಸಿರಿ. ಇಲ್ಲವಾದರೆ ಅವನು ಅಧಿಕವಾದ ದುಃಖದಲ್ಲಿ ಮುಳುಗಿ ಹೋಗುವನು.