ಸೌಲನು ಕೂಡಲೇ ದೂತರನ್ನು ಕರಿಸಿ ದಾವೀದನ ಮನೆಯ ಸುತ್ತಲೂ ಹೊಂಚುಹಾಕಿ ಅವನನ್ನು ಬೆಳಗಾಗುವಷ್ಟರಲ್ಲಿ ಕೊಂದುಹಾಕಬೇಕೆಂದು ಆಜ್ಞಾಪಿಸಿ ಕಳುಹಿಸಿದನು. ಮೀಕಲಳು ತನ್ನ ಗಂಡನಾದ ದಾವೀದನಿಗೆ, “ನೀನು ಈ ರಾತ್ರಿಯೇ ತಪ್ಪಿಸಿಕೊಳ್ಳದಿದ್ದರೆ ನಾಳೆ ಬೆಳಿಗ್ಗೆ ಹತನಾಗುವಿ” ಎಂದು ಹೇಳಿ
TSK
TSK · ಙ್ಞಾನೋಕ್ತಿಗಳು 16:29
Treasury of Scripture Knowledge references in ಕನ್ನಡ IRV.
1 ಸಮುವೇಲನು 19:11
TSK
1 ಸಮುವೇಲನು 22:7
TSK
ಆಗ ಅವನು ತನ್ನ ಸುತ್ತಲೂ ನಿಂತಿದ್ದ ಪರಿವಾರದವರಿಗೆ, “ಬೆನ್ಯಾಮೀನನ ಮಕ್ಕಳೇ ಕೇಳಿರಿ. ನೀವೆಲ್ಲರೂ ನನಗೆ ಒಳಸಂಚು ಮಾಡುವುದೇಕೆ? ಇಷಯನ ಮಗನು ನಿಮ್ಮೆಲ್ಲರಿಗೂ ಹೊಲಗಳನ್ನು, ದ್ರಾಕ್ಷಿತೋಟಗಳನ್ನು ಕೊಡುವನೋ? ಎಲ್ಲರನ್ನು ಸಹಸ್ರಾಧಿಪತಿಗಳನ್ನಾಗಲಿ, ಶತಾಧಿಪತಿಗಳನ್ನಾಗಲಿ ಮಾಡುವನೋ?
ನೆಹೆಮಿಯ 6:13
TSK
ನಾನು ಅಂಜಿಕೊಂಡು ಇವನ ಮಾತಿನಂತೆ ನಡೆದು ದೋಷಿಯಾಗಿ ತಮ್ಮ ನಿಂದೆಗೂ, ಕೆಟ್ಟ ಹೆಸರಿಗೂ ಒಳಗಾಗಲಿ ಎಂದು ಅವರು ಇವನಿಗೆ ಲಂಚ ಕೊಟ್ಟಿದ್ದರು.
ಇದರಿಂದ ನೀನು ದುರ್ಮಾರ್ಗದಿಂದಲೂ, ಕೆಟ್ಟ ಮಾತನಾಡುವವರಿಂದಲೂ ತಪ್ಪಿಸಿಕೊಳ್ಳುವಿ.
ಸನ್ಮಾರ್ಗಿಯು ನೆರೆಯವನಿಗೆ ಮಾರ್ಗತೋರಿಸುವನು, ದುರ್ಮಾರ್ಗಿಯು ಮಾರ್ಗತಪ್ಪಿಸುವನು.