TSK

TSK · ಙ್ಞಾನೋಕ್ತಿಗಳು 18:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ನಮ್ಮ ದೇವರೇ ಕೇಳು, ಅವರು ನಮ್ಮನ್ನು ಎಷ್ಟು ಹೀಯಾಳಿಸುತ್ತಿದ್ದಾರೆ! ಈ ನಿಂದೆಯನ್ನು ಅವರ ತಲೆಯ ಮೇಲೆಯೇ ಬರಮಾಡು. ಅವರು ದೇಶಭ್ರಷ್ಟರಾಗಿ ಸೂರೆಹೋಗುವಂತೆ ಮಾಡು.

ನಿಂದೆಯಿಂದ ನಿರಾಶೆಗೊಂಡು ಕುಂದಿಹೋಗಿದ್ದೇನೆ. ಕರುಣಾಳುಗಳನ್ನು ನಿರೀಕ್ಷಿಸಿದೆ; ದೊರೆಯಲಿಲ್ಲ. ಸಂತೈಸುವವರನ್ನು ಹಾರೈಸಿದೆ; ಸಿಕ್ಕಲಿಲ್ಲ.

ಧರ್ಮನಿಂದಕನನ್ನು ಓಡಿಸಿಬಿಟ್ಟರೆ ಜಗಳವು ತೊಲಗುವುದು, ಹೌದು, ವ್ಯಾಜ್ಯವು ತೀರಿ ಅವಮಾನವು ಇಲ್ಲವಾಗುವುದು.

ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಧನ್ಯರು. ಮಹಿಮೆಯ ಆತ್ಮನಾಗಿರುವ ದೇವರಾತ್ಮನು ನಿಮ್ಮಲ್ಲಿ ನೆಲೆಗೊಂಡಿದ್ದಾನಲ್ಲಾ.