TSK

TSK · ಙ್ಞಾನೋಕ್ತಿಗಳು 20:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುವುದು, ಸೋಮಾರಿಯು ಹಸಿವೆಗೊಳ್ಳುವನು.

“ದಾರಿಯಲ್ಲಿ ಸಿಂಹವಿದೆ, ಬೀದಿಗಳಲ್ಲಿ ತಿರುಗಾಡುತ್ತಿದೆ” ಎಂಬುದು ಸೋಮಾರಿಯ ನೆವ.

‹ಅವಿವೇಕಿಗಳು ತಮ್ಮ ದೀಪಾರತಿಗಳನ್ನು ತೆಗೆದುಕೊಂಡರು, ಆದರೆ ತಮ್ಮೊಂದಿಗೆ ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ.›

ಈ ಕಾರಣದಿಂದಲೇ ನೀವು ಪೂರ್ಣಾಸಕ್ತಿಯುಳ್ಳವರಾಗಿ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ, ಸದ್ಗುಣಕ್ಕೆ ಜ್ಞಾನವನ್ನೂ,