TSK

TSK · ಙ್ಞಾನೋಕ್ತಿಗಳು 21:28

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯಾವನಾದರೂ ನ್ಯಾಯವಿರುದ್ಧವಾಗಿ ಬಂದು ಮತ್ತೊಬ್ಬನನ್ನು ಅಪರಾಧಿ ಎಂದು ಸಾಕ್ಷಿಹೇಳಿದರೆ,

ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವುದಿಲ್ಲ, ಸುಳ್ಳಾಡುವವನು ಹಾಳಾಗುವನು.

¶ ಆದರೆ ಅವಳು ತಾನು ಹೇಳಿದಂತೆಯೇ ಅದೆ ಎಂದು ದೃಢವಾಗಿ ಹೇಳುತ್ತಾ ಇರಲು, ಅದಕ್ಕೆ ಅವರು; “ಅವನ ದೂತನಾಗಿರಬೇಕು” ಅಂದರು.

¶ “ನಾನು ನಂಬಿದೆನು. ಆದ್ದರಿಂದ ಮಾತನಾಡಿದೆನು.” ಎಂಬ ಶಾಸ್ತ್ರೋಕ್ತಿಯಲ್ಲಿ ಕಾಣುವಹಾಗೆ ನಂಬಿಕೆಯ ಅದೇ ಆತ್ಮನು ನಮ್ಮಲ್ಲಿರುವುದರಿಂದ ನಾವು ನಂಬಿದವರಾಗಿ ಮಾತನಾಡುತ್ತೇವೆ.