1 ಅರಸುಗಳು 6:7
TSK
¶ ದೇವಾಲಯವನ್ನು ಕಟ್ಟುತ್ತಿರುವಾಗ ಕಲ್ಲುಗಳನ್ನು ಕಲ್ಲುಗಣಿಯಲ್ಲಿಯೇ ಸಿದ್ಧಮಾಡಿಕೊಂಡು ಬಂದು ಕಟ್ಟಿದ್ದರಿಂದ ಕಟ್ಟುವ ದಿನಗಳಲ್ಲಿ ಸುತ್ತಿಗೆ, ಉಳಿ ಮುಂತಾದ ಕಬ್ಬಿಣದ ಸಾಮಾನುಗಳ ಶಬ್ದವು ಕೇಳಿಸುತ್ತಿರಲಿಲ್ಲ.