TSK

TSK · ಙ್ಞಾನೋಕ್ತಿಗಳು 27:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅವರ ಮಧ್ಯದಲ್ಲಿದ್ದ ಇತರ ಜನರು ಮಾಂಸವನ್ನು ಆಶಿಸಿದರು. ಇಸ್ರಾಯೇಲರು ಪುನಃ ಕಣ್ಣೀರಿಡುತ್ತಾ ಅಯ್ಯೋ, “ಮಾಂಸವು ನಮಗೆ ಹೇಗೆ ಸಿಕ್ಕೀತು?

ಆಗ ಅವರು ದೇವರಿಗೂ ಮತ್ತು ಮೋಶೆಗೂ ವಿರುದ್ಧವಾಗಿ ಮಾತನಾಡಿ, “ನೀವು ನಮ್ಮನ್ನು ಈ ಮರಳುಗಾಡಿನಲ್ಲಿ ಕೊಲ್ಲಬೇಕೆಂದು ಐಗುಪ್ತ ದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ. ಈ ರುಚಿ ಇಲ್ಲದ ಆಹಾರವನ್ನು ತಿಂದು ನಮಗೆ ಬೇಸರವಾಯಿತು” ಎಂದು ಹೇಳಿದರು.

‹ಹೀಗಿರಲಾಗಿ ಅವನು ಹಂದಿ ತಿನ್ನುತ್ತಿದ್ದ ಕಾಯಿಗಳನ್ನಾದರೂ ತಿಂದು ಹಸಿವನ್ನು ತೀರಿಸಿಕೊಳ್ಳಬೇಕೆಂದು ಆಸೆಪಟ್ಟನು, ಆದರೂ ಯಾರೂ ಅವನಿಗೆ ಕೊಡಲಿಲ್ಲ.›