ನೀನು ನನ್ನ ಕಾಲುಗಳಿಗೆ ವಿಶಾಲ ಸ್ಥಳವನ್ನು ಕೊಟ್ಟಿದ್ದರಿಂದ ನನ್ನ ಕಾಲುಗಳು ಕದಲುವುದಿಲ್ಲ.
TSK
TSK · ಙ್ಞಾನೋಕ್ತಿಗಳು 4:12
Treasury of Scripture Knowledge references in ಕನ್ನಡ IRV.
2 ಸಮುವೇಲನು 22:37
TSK
ಕೀರ್ತನೆಗಳು 18:36
TSK
ನೀನು ನನ್ನ ಕಾಲುಗಳಿಗೆ ವಿಶಾಲ ಸ್ಥಳವನ್ನು ಕೊಟ್ಟಿದ್ದರಿಂದ ನನ್ನ ಪಾದಗಳು ಕದಲುವುದಿಲ್ಲ.
ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುವವರಿಗೆ, ಸಂಪೂರ್ಣ ಸಮಾಧಾನವಿರುತ್ತದೆ, ಅಂಥವರಿಗೆ ವಿಘ್ನಕರವಾದದ್ದೇನೂ ಇರುವುದಿಲ್ಲ.
ಆಗ ನೀನು ಎಡವದೆ ನಿನ್ನ ಮಾರ್ಗದಲ್ಲಿ ನಿರ್ಭಯವಾಗಿ ನಡೆಯುವಿ.
ನೀನು ನಡೆಯುವಾಗ ಆ ಉಪದೇಶವು ನಿನ್ನನ್ನು ಮುನ್ನಡೆಸುವುದು, ಮಲಗಿಕೊಂಡಾಗ ಅದು ನಿನ್ನನ್ನು ಕಾಯುವುದು, ಎಚ್ಚರಗೊಂಡಾಗ ನಿನ್ನೊಂದಿಗೆ ಮಾತನಾಡುವುದು.
ಯೋಹಾನನು 11:9
TSK
ಯೇಸು, ‹“ಹಗಲಿಗೆ ಹನ್ನೆರಡು ತಾಸುಗಳು ಉಂಟಲ್ಲವೇ? ಒಬ್ಬನು ಹಗಲಿನಲ್ಲಿ ನಡೆದರೆ, ಈ ಲೋಕದ ಬೆಳಕು ಕಾಣಿಸುವುದರಿಂದ ಅವನು ಎಡವುದಿಲ್ಲ.›
1 ಪೇತ್ರನು 2:8
TSK
ಮತ್ತು ಪವಿತ್ರಗ್ರಂಥದಲ್ಲಿ ಇನ್ನೊಂದೆಡೆ ಬರೆದಿರುವುದೇನಂದರೆ, “ಅದು ಜನರು ಎಡವುವ ಕಲ್ಲು ಮುಗ್ಗರಿಸುವ ಬಂಡೆ.” ಅವರು ದೇವರ ವಾಕ್ಯಕ್ಕೆ ಅವಿಧೇಯರಾದ್ದರಿಂದ ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರನ್ನು ನೇಮಿಸಲಾಗಿದೆ.