TSK

TSK · ಙ್ಞಾನೋಕ್ತಿಗಳು 7:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅವನು ಆ ಸ್ಥಳದಲ್ಲಿ ಬಹಳ ದಿನ ಇದ್ದ ಮೇಲೆ ಒಂದು ದಿನ ಫಿಲಿಷ್ಟಿಯರ ಅರಸನಾದ ಅಬೀಮೆಲೆಕನು ಕಿಟಿಕಿಯಿಂದ ನೋಡಿದಾಗ ಇಸಾಕನು ತನ್ನ ಹೆಂಡತಿಯಾದ ರೆಬೆಕ್ಕಳ ಸಂಗಡ ಸರಸವಾಡುವುದನ್ನು ಕಂಡನು.

ಮಂಜೂಷವು ದಾವೀದನಗರದೊಳಗೆ ಬರುತ್ತಿರುವಾಗ ಸೌಲನ ಮಗಳಾದ ಮೀಕಲಳು ಕಿಟಿಕಿಯಿಂದ ಇಣಿಕಿ ನೋಡಿ, ದಾವೀದನು ಯೆಹೋವನ ಮುಂದೆ ಜಿಗಿಯುತ್ತಾ, ಕುಣಿಯುತ್ತಾ ಇರುವುದನ್ನು ಕಂಡು, ಮನಸ್ಸಿನಲ್ಲಿ ಅವನನ್ನು ತಿರಸ್ಕರಿಸಿದಳು