1 ಸಮುವೇಲನು 2:7
TSK
ಬಡತನ, ಸಿರಿತನಗಳನ್ನು ಕೊಡುವವನೂ ಯೆಹೋವನೇ, ತಗ್ಗಿಸುವವನೂ, ಹೆಚ್ಚಿಸುವವನೂ ಆತನೇ.
TSK
Treasury of Scripture Knowledge references in ಕನ್ನಡ IRV.
ಬಡತನ, ಸಿರಿತನಗಳನ್ನು ಕೊಡುವವನೂ ಯೆಹೋವನೇ, ತಗ್ಗಿಸುವವನೂ, ಹೆಚ್ಚಿಸುವವನೂ ಆತನೇ.
ನರರು ಬರೀ ಉಸಿರೇ; ನರಾಧಿಪತಿಗಳು ಬರೀ ಮಾಯವೇ. ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿ ನೋಡಿದರೆ ಉಸಿರಿಗಿಂತಲೂ ಹಗುರ.
ಜನಾಂಗಗಳೇ, ಸಮೀಪಕ್ಕೆ ಬಂದು ಕೇಳಿರಿ; ಜನಗಳೇ, ಕಿವಿಗೊಡಿರಿ! ಭೂಮಿಯೂ ಅದರಲ್ಲಿನ ಸಮಸ್ತವೂ, ಲೋಕವೂ ಅದರಿಂದ ಉದ್ಭವಿಸುವುದೆಲ್ಲವೂ ಆಲಿಸಲಿ.
ಜನಾಂಗಗಳೇ, ನೀವೆಲ್ಲರೂ ಕೇಳಿರಿ. ಭೂಮಂಡಲವೇ, ಭೂಮಿಯಲ್ಲಿರುವ ಸಮಸ್ತರೇ, ಕಿವಿಗೊಡಿರಿ, ಕರ್ತನಾದ ಯೆಹೋವನು ತನ್ನ ಪವಿತ್ರಾಲಯದೊಳಗಿಂದ ನಿಮಗೆ ವಿರುದ್ಧವಾಗಿ ಸಾಕ್ಷಿಕೊಡುತ್ತಾನೆ.
¶ ನನ್ನ ಸಹೋದರರೇ, ಮಹಿಮೆಯುಳ್ಳ ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಪಕ್ಷಪಾತಿಗಳಾಗಿರಬಾರದು.