¶ ದೂಮದ ಬಗ್ಗೆ ದೈವೋಕ್ತಿ. ಆತನು ಸೇಯೀರಿನಿಂದ ನನ್ನನ್ನು ಕರೆದು, “ಕಾವಲುಗಾರನೇ, ಈಗ ರಾತ್ರಿ ಎಷ್ಟು ಸಮಯವಾಯಿತು? ಕಾವಲುಗಾರನೇ, ರಾತ್ರಿ ಸಮಯ ಎಷ್ಟು ಕಳೆಯಿತು
TSK
TSK · ರೋಮಾಪುರದವರಿಗೆ 13:11
Treasury of Scripture Knowledge references in ಕನ್ನಡ IRV.
‹ಬೆಳಗ್ಗೆ, ‘ಆಕಾಶವು ಮೋಡ ಕವಿದುಕೊಂಡು ಕೆಂಪಾಗಿದ್ದರೆ ಈಹೊತ್ತು ಗಾಳಿ ಮಳೆ ಬರುತ್ತದೆ’ ಅನ್ನುತ್ತೀರಿ. ಆಕಾಶದಲ್ಲಿ ಕಾಣುವ ಸೂಚನೆಗಳನ್ನು ತಿಳಿದುಕೊಳ್ಳಬಲ್ಲವರಾಗಿದ್ದೀರಿ, ಆದರೆ ಈ ಕಾಲದ ಸೂಚನೆಗಳನ್ನು ತಿಳಿದುಕೊಳ್ಳಲು ನಿಮಗೆ ಸಾಧ್ಯವಿಲ್ಲವೋ?›
‹ಮದಲಿಂಗನು ಬರುವುದಕ್ಕೆ ತಡಮಾಡಲು ಅವರೆಲ್ಲರೂ ತೂಕಡಿಸಿ ನಿದ್ರಿಸಿದರು.›
¶ ‹“ಮನೆ ಯಜಮಾನನು ಸಂಜೆಯಲ್ಲಿಯೋ, ಮಧ್ಯರಾತ್ರಿಯಲ್ಲಿಯೋ, ಕೋಳಿ ಕೂಗುವಾಗಲೋ ಬೆಳಕಾಗುವಾಗಲೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲದ ಕಾರಣ ಎಚ್ಚರವಾಗಿರಿ!›
ಸಹೋದರರೇ, ನಾನು ಹೇಳುವುದೇನಂದರೆ, ಸಮಯವು ಅತಿಕಡಿಮೆಯಿರುವುದ್ದರಿಂದ ಇನ್ನು ಮೇಲೆ ಹೆಂಡತಿಯುಳ್ಳವರು ಹೆಂಡತಿಯಿಲ್ಲದವರಂತೆಯೂ,
ಗಂಭೀರವಾಗಿ ಯೋಚಿಸಿರಿ! ನೀತಿವಂತರಾಗಿ ಎಚ್ಚರದಿಂದಿರಿ. ಪಾಪಮಾಡಬೇಡಿರಿ. ಕೆಲವರಿಗೆ ದೇವರ ಕುರಿತಾಗಿ ಜ್ಞಾನವೇ ಇಲ್ಲ; ನಿಮಗೆ ನಾಚಿಕೆ ಆಗಲೆಂದೇ ಇದನ್ನು ಹೇಳುತ್ತಿದ್ದೇನೆ.
¶ ಸಹೋದರರೇ, ಈ ಸಂಗತಿಗಳು ನಡೆಯಬೇಕಾಗಿರುವ ಕಾಲಗಳನ್ನೂ ಗಳಿಗೆಗಳನ್ನೂ ಕುರಿತು ನಿಮಗೆ ಬರೆಯುವುದು ಅಗತ್ಯವಿಲ್ಲ.
¶ ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಜಿತೇಂದ್ರಿಯರಾಗಿಯೂ ಯಾವಾಗಲೂ ಪ್ರಾರ್ಥನೆಗೆ ಸಿದ್ಧವಾಗಿರುವಂತೆ ಸ್ವಸ್ಥಚಿತ್ತರಾಗಿಯೂ ಇರಿ.
¶ ‹“ನೋಡು! ನಾನು ಬೇಗನೇ ಬರುತ್ತೇನೆ.›‹ನಾನು ಪ್ರತಿಯೊಬ್ಬನಿಗೂ ಅವನವನ ನಡತೆಗೆ ತಕ್ಕಂತೆ ಕೊಡತಕ್ಕ›‹ಪ್ರತಿಫಲವು ನನ್ನಲ್ಲಿದೆ.›