ವಿಮೋಚನಕಾಂಡ 20:14
TSK
¶ “ವ್ಯಭಿಚಾರಮಾಡಬಾರದು.
TSK
Treasury of Scripture Knowledge references in ಕನ್ನಡ IRV.
¶ “ವ್ಯಭಿಚಾರಮಾಡಬಾರದು.
ಯಾರ ಕೈಗೆ ಸಿಕ್ಕದೆಯೂ ಸಾಕ್ಷಿ ಇಲ್ಲದೆಯೂ ರಹಸ್ಯವಾಗಿಯೇ ಪರಪುರುಷನೊಡನೆ ಸಂಗಮಿಸಿ ಗಂಡನಿಗೆ ದ್ರೋಹಿಯಾಗಿ ಅಶುದ್ಧಳಾದ ಸಂದರ್ಭದಲ್ಲಿ,
ಆಗ ಆಕೆಯು, “ಸ್ವಾಮೀ, ತಾವು ದಾಸಿಯಾದ ನನ್ನನ್ನು ಕಟಾಕ್ಷಿಸಿದ್ದೀರಿ; ನಾನು ತಮ್ಮ ದಾಸಿಯೆನಿಸಿಕೊಳ್ಳುವುದಕ್ಕೆ ಯೋಗ್ಯಳಲ್ಲದಿದ್ದರೂ ನನ್ನನ್ನು ಕನಿಕರಿಸಿ ಪ್ರೀತಿಯಿಂದ ಮಾತನಾಡಿಸಿದಿರಿ” ಅಂದಳು.
‹ಆದರೆ ನಾನು ನಿಮಗೆ ಹೇಳುವುದೇನಂದರೆ, ವ್ಯಭಿಚಾರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರ ಮಾಡುವುದಕ್ಕೆ ಕಾರಣನಾಗುತ್ತಾನೆ ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರಮಾಡುವವನಾಗಿದ್ದಾನೆ.›
ಶಾಸ್ತ್ರಿಗಳೂ ಮತ್ತು ಫರಿಸಾಯರೂ ವ್ಯಭಿಚಾರದಲ್ಲಿ ಸಿಕ್ಕಿಬಿದ್ದ ಒಬ್ಬ ಹೆಂಗಸನ್ನು ಹಿಡಿದು ಆತನ ಬಳಿಗೆ ತಂದು ಆಕೆಯನ್ನು ಅವರ ಗುಂಪಿನ ಮಧ್ಯದಲ್ಲಿ ನಿಲ್ಲಿಸಿ;