TSK

TSK · ರೋಮಾಪುರದವರಿಗೆ 9:32

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಇಗೋ ಒಬ್ಬನು ಯೇಸುವಿನ ಬಳಿಗೆ ಬಂದು, “ಬೋಧಕನೇ ನಾನು ನಿತ್ಯಜೀವವನ್ನು ಹೊಂದುವುದಕ್ಕೆ ಯಾವ ಒಳ್ಳೆ ಕಾರ್ಯವನ್ನು ಮಾಡಬೇಕು?” ಎಂದು ಕೇಳಿದನು.

‹ನನ್ನ ವಿಷಯದಲ್ಲಿ ಸಂಶಯಪಡದವನೇ ಧನ್ಯನು”› ಎಂದು ಹೇಳಿದನು.

ಮತ್ತು ಅವರನ್ನು ಹೊರಗೆ ಕರೆದುಕೊಂಡು ಬಂದು; “ಸ್ವಾಮಿಗಳೇ, ನಾನು ರಕ್ಷಣೆಹೊಂದುವುದಕ್ಕೆ ಏನು ಮಾಡಬೇಕೆಂದು?” ಕೇಳಲು,

ಅವರು ದೇವರಿಂದ ದೊರಕುವ ನೀತಿಯನ್ನರಿಯದೆ ಸ್ವಂತ ನೀತಿಯನ್ನೇ; ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದುದ್ದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.

ನಾವಾದರೋ ಶಿಲುಬೆಗೆ ಹಾಕಲ್ಪಟ್ಟ ಕ್ರಿಸ್ತನನ್ನು ಸಾರುತ್ತೇವೆ; ಕ್ರಿಸ್ತನ ಸಂದೇಶವು ಯೆಹೂದ್ಯರಿಗೆ ವಿಘ್ನವೂ ಮತ್ತು ಗ್ರೀಕರಿಗೆ ಮೂರ್ಖತನವೂ ಆಗಿದೆ.

ನಾವು ಮನುಷ್ಯರ ಸಾಕ್ಷಿಯನ್ನು ಒಪ್ಪಿಕೊಳ್ಳುತ್ತೇವಲ್ಲಾ, ಹಾಗೆ ದೇವರ ಸಾಕ್ಷಿಯು ಅದಕ್ಕಿಂತಲೂ ಶ್ರೇಷ್ಠವಾಗಿದೆ. ಏಕೆಂದರೆ ದೇವರು ಕೊಟ್ಟ ಸಾಕ್ಷಿಯು ತನ್ನ ಮಗನ ಕುರಿತದ್ದಾಗಿದೆ.