¶ ಯೆಪ್ತಾಹನ ತರುವಾಯ ಬೇತ್ಲೆಹೇಮಿನವನಾದ ಇಬ್ಚಾನನು ಇಸ್ರಾಯೇಲರ ನ್ಯಾಯಪಾಲಕನಾದನು.
TSK
TSK · ರೂತಳು 2:1
Treasury of Scripture Knowledge references in ಕನ್ನಡ IRV.
ರೂತಳು 3:2
TSK
ಈಗ ನೀನು ಯಾರ ಹೆಣ್ಣಾಳುಗಳ ಜೊತೆಯಲ್ಲಿರುತ್ತೀಯೋ ಆ ಬೋವಜನು ನಮ್ಮ ಸಂಬಂಧಿಕನಲ್ಲವೇ? ಅವನು ಈ ರಾತ್ರಿ ಕಣದಲ್ಲಿ ಜವೆಗೋದಿಯನ್ನು ತೂರುವನು.
ರೂತಳು 4:21
TSK
ಸಲ್ಮೋನನು ಬೋವಜನನ್ನು ಪಡೆದನು; ಬೋವಜನು ಓಬೇದನನ್ನು ಪಡೆದನು;
¶ ರಾಮನು ಅಮ್ಮೀನಾದಾಬನನ್ನು ಪಡೆದನು; ಅಮ್ಮಿನಾದಾಬನು ಯೆಹೂದ ಕುಲದ ಪ್ರಭುವಾದ ನಹಶೋನನ್ನು ಪಡೆದನು.
ಯೋಬನು 31:25
TSK
ನನ್ನ ಆಸ್ತಿ ದೊಡ್ಡದೆಂದೂ, ನನ್ನ ಕೈಯೇ ಬಹು ಸಂಪತ್ತನ್ನು ಪಡೆಯಿತೆಂದೂ ಹೆಚ್ಚಳಪಟ್ಟಿದ್ದರೆ,
ಲೂಕನು 3:32
TSK
ದಾವೀದನು ಇಷಯನ ಮಗನು; ಇಷಯನು ಓಬೇದನ ಮಗನು; ಓಬೇದನು ಬೋವಜನ ಮಗನು; ಬೋವಜನು ಸಲ್ಮೋನನ ಮಗನು; ಸಲ್ಮೋನನು ನಹಶೋನನ ಮಗನು;