2 ಸಮುವೇಲನು 1:6
TSK
“ನಾನು ಆಕಸ್ಮಿಕವಾಗಿ ಗಿಲ್ಬೋವ ಪರ್ವತಪ್ರದೇಶಕ್ಕೆ ಬಂದಾಗ ಸೌಲನು ತನ್ನ ಬರ್ಜಿಯನ್ನೂರಿಕೊಂಡು ನಿಂತಿರುವುದನ್ನೂ ರಥಗಳು ಮತ್ತು ರಾಹುತರು ಅವನನ್ನು ಹಿಂದಟ್ಟಿ ಬರುತ್ತಿರುವುದನ್ನೂ ಕಂಡೆನು.
TSK
Treasury of Scripture Knowledge references in ಕನ್ನಡ IRV.
“ನಾನು ಆಕಸ್ಮಿಕವಾಗಿ ಗಿಲ್ಬೋವ ಪರ್ವತಪ್ರದೇಶಕ್ಕೆ ಬಂದಾಗ ಸೌಲನು ತನ್ನ ಬರ್ಜಿಯನ್ನೂರಿಕೊಂಡು ನಿಂತಿರುವುದನ್ನೂ ರಥಗಳು ಮತ್ತು ರಾಹುತರು ಅವನನ್ನು ಹಿಂದಟ್ಟಿ ಬರುತ್ತಿರುವುದನ್ನೂ ಕಂಡೆನು.
¶ ಎಲೀಷನು ಸತ್ತ ಹುಡುಗನಿಗೆ ಜೀವದಾನಮಾಡಿದ ಸಂಗತಿಯನ್ನು ಗೇಹಜಿಯು ಅರಸನಿಗೆ ವಿವರಿಸುತ್ತಿರುವಾಗಲೇ ಜೀವದಾನಹೊಂದಿದ ಹುಡುಗನ ತಾಯಿಯು ತನ್ನ ಹೊಲಮನೆಗಳಿಗಾಗಿ ಮೊರೆಯಿಡುವುದಕ್ಕೋಸ್ಕರ ಅರಸನ ಬಳಿಗೆ ಬಂದಳು. ಕೂಡಲೇ ಗೇಹಜಿಯು, “ನನ್ನ ಒಡೆಯನೇ, ಎಲೀಷನು ಬದುಕಿಸಿದ ಹುಡುಗನು ಇವನೇ; ಈಕೆಯು ಇವನ ತಾಯಿ” ಎಂದು ಹೇಳಿದನು.
‹ಕಾಸಿಗೆ ಎರಡು ಗುಬ್ಬಿಗಳನ್ನು ಮಾರುವುದುಂಟಲ್ಲಾ; ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಅವುಗಳಲ್ಲಿ ಒಂದಾದರೂ ನೆಲಕ್ಕೆ ಬೀಳದು.›
ಇದಲ್ಲದೆ ನಾವು ನಿಮಗೆ ಆಜ್ಞೆ ಕೊಟ್ಟಿರುವ ಪ್ರಕಾರ ನೀವು ಮತ್ತೊಬ್ಬರ ವಿಷಯದಲ್ಲಿ ತಲೆಹಾಕದೆ ಸುಮ್ಮಗಿದ್ದು, ಸ್ವಂತ ಕಾರ್ಯಗಳನ್ನೇ ನೋಡಿಕೊಳ್ಳುತ್ತಾ, ಕೈಯಾರೆ ಕೆಲಸಮಾಡಿ ದುಡಿಯಿರಿ.