TSK

TSK · ಜೆಕರ್ಯ 2:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅಳತೆಯ ನೂಲು ಇನ್ನು ಮೇಲೆ ಗಾರೇಬ್ ಗುಡ್ಡದ ತನಕ ನೆಟ್ಟಗೆ ಎಳೆಯಲ್ಪಟ್ಟು, ಗೋಯದ ಕಡೆಗೆ ತಿರುಗುವುದು.

¶ ನೀವು ನನಗೆ ಸಮರ್ಪಿಸುವ ಪರಿಶುದ್ಧ ಭಾಗದ ಪಕ್ಕದಲ್ಲಿ ಐದು ಸಾವಿರ ಮೊಳ ಅಗಲದ, ಇಪ್ಪತ್ತೈದು ಸಾವಿರ ಮೊಳ ಉದ್ದದ ಕ್ಷೇತ್ರವನ್ನು ಪಟ್ಟಣಕ್ಕೆ ಒಳಪಟ್ಟ ಭೂಮಿಯನ್ನಾಗಿ ನೇಮಿಸಬೇಕು. ಅದರಲ್ಲಿ ಇಸ್ರಾಯೇಲ್ ವಂಶದವರಿಗೆಲ್ಲಾ ಹಕ್ಕಿರುವುದು.

¶ ಪಟ್ಟಣದ ನಿರ್ಗಮನ ಹೀಗಿರಬೇಕು: ಉತ್ತರದ ಕಡೆಯ ಉದ್ದ ನಾಲ್ಕು ಸಾವಿರದ ಐನೂರು ಮೊಳವಾಗಿದೆ.

¶ ‹“ಆದರೆ ಈಗ ನಾನು ನನ್ನನ್ನು ಕಳುಹಿಸಿಕೊಟ್ಟಾತನ ಬಳಿಗೆ ಹೋಗುತ್ತೇನೆ. ‘ನೀನು ಎಲ್ಲಿಗೆ ಹೋಗುತ್ತಿ?’ ಎಂದು ನಿಮ್ಮಲ್ಲಿ ಒಬ್ಬನಾದರೂ ನನ್ನನ್ನು ಕೇಳುವುದಿಲ್ಲ.›

ನನ್ನ ಸಂಗಡ ಮಾತನಾಡುತ್ತಿದ್ದವನು ಆ ಪಟ್ಟಣವನ್ನೂ ಅದರ ಬಾಗಿಲುಗಳನ್ನೂ ಅದರ ಗೋಡೆಯನ್ನೂ ಅಳತೆ ಮಾಡುವುದಕ್ಕಾಗಿ ತನ್ನ ಕೈಯಲ್ಲಿ ಚಿನ್ನದ ಅಳತೆ ಕೋಲನ್ನು ಹಿಡಿದಿದ್ದನು.