TSK

TSK · ಜೆಕರ್ಯ 2:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನನ್ನೊಂದಿಗೆ ಮಾತನಾಡಿದ ದೂತನಿಗೆ, ಯೆಹೋವನು ಕರುಣೆ ಹಾಗೂ ಒಳ್ಳೆಯ ಮಾತುಗಳಿಂದ ಉತ್ತರಕೊಟ್ಟನು.

¶ ಅನಂತರ ವಿವರಿಸುವ ದೇವದೂತನು ಮತ್ತೆ ಬಂದು ನಿದ್ರೆಹತ್ತಿದವನ ಹಾಗಿದ್ದ ನನ್ನನ್ನು ಎಚ್ಚರಗೊಳಿಸಿ “ಏನು ನೋಡುತ್ತೀ?” ಎಂದು ಕೇಳಲು ನಾನು,

¶ ಆಗ ನನ್ನ ಸಂಗಡ ಮಾತನಾಡುತ್ತಿದ್ದ ದೂತನು ಬಂದು, “ಕಂಡು ಬರುತ್ತಿರುವ ಆ ವಸ್ತು ಏನೆಂದು ನೋಡು” ಎಂಬುದಾಗಿ ನನಗೆ ಹೇಳಿದನು.