ಯಾಜಕಕಾಂಡ 11:19
TSK
ಕೊಕ್ಕರೆ, ಸಕಲವಿಧವಾದ ಬಕ, ಹೆಡೆಹಕ್ಕಿ, ಕಣ್ಣಕಪಡಿ. ಇವುಗಳ ಮಾಂಸವನ್ನು ತಿನ್ನಬಾರದು.
TSK
Treasury of Scripture Knowledge references in ಕನ್ನಡ IRV.
ಕೊಕ್ಕರೆ, ಸಕಲವಿಧವಾದ ಬಕ, ಹೆಡೆಹಕ್ಕಿ, ಕಣ್ಣಕಪಡಿ. ಇವುಗಳ ಮಾಂಸವನ್ನು ತಿನ್ನಬಾರದು.
ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳು ಮಾಡುವರು; ತುಂಬಿ ತುಳುಕುವ ಪ್ರಳಯವು ಪಟ್ಟಣವನ್ನು ಕೊನೆಗಾಣಿಸುವುದು; ಅಂತ್ಯದವರೆಗೂ ಯುದ್ಧವಾಗುವುದು, ನಿಶ್ಚಿತ ನಾಶನಗಳು ಸಂಭವಿಸುವವು.
‹ಹೆಣ ಬಿದ್ದಲ್ಲಿ ಹದ್ದುಗಳು ಬಂದು ಸೇರಿಕೊಳ್ಳುವವು.›