ಯೌವನಸ್ಥರಾದ ನಮ್ಮ ಗಂಡುಮಕ್ಕಳು ಸಮೃದ್ಧಿಯಾಗಿ ಬೆಳದಿರುವ ಸಸಿಗಳಂತಿರುವರು, ಹೆಣ್ಣುಮಕ್ಕಳು ಅರಮನೆಯಲ್ಲಿ ಕೆತ್ತಿದ ಮೂಲೆಗಂಬದಂತೆ ಇರುವರು.
TSK
TSK · ಜೆಕರ್ಯ 8:5
Treasury of Scripture Knowledge references in ಕನ್ನಡ IRV.
ಯೆರೆಮಿಯ 31:13
TSK
ಆಗ ಯುವತಿಯು ನಾಟ್ಯವಾಡುತ್ತಾ ಉಲ್ಲಾಸಿಸುವಳು; ಯುವಕರು ಮತ್ತು ವೃದ್ಧರು ಜೊತೆಯಾಗಿ ಹರ್ಷಿಸುವರು. ನಾನು ಅವರ ದುಃಖವನ್ನು ನೀಗಿಸಿ ಸಂತೋಷವನ್ನು ಉಂಟುಮಾಡಿ, ಅವರು ತಮ್ಮ ವ್ಯಸನವನ್ನು ಬಿಟ್ಟು ಆನಂದಿಸುವಂತೆ ಅವರನ್ನು ಸಂತೈಸುವೆನು.
ಯೆರೆಮಿಯ 33:11
TSK
ಹರ್ಷಧ್ವನಿ, ಉಲ್ಲಾಸ ಕೋಲಾಹಲ, ವಧೂವರರ ಸ್ವರ ಇವುಗಳು ಕೇಳಿಬರುವವು.”
ಜೆಕರ್ಯ 2:4
TSK
“ನೀನು ಓಡು, ಆ ಯುವಕನಿಗೆ ಈ ಮಾತನ್ನು ತಿಳಿಸು, ‘ಯೆರೂಸಲೇಮಿನಲ್ಲಿರುವ ಜನ ಮತ್ತು ಪಶುಗಳ ಸಂಖ್ಯೆಯು ಅಪಾರವಾಗಿರುವುದರಿಂದ ಅದು ಪೌಳಿಗೋಡೆಯಿಲ್ಲದ ಹಳ್ಳಿಪಳ್ಳಿಗಳಂತೆ ಹರಡಿಕೊಂಡು ನೆಲೆಯಾಗಿರುವುದು.
ಮತ್ತಾಯನು 11:16
TSK
‹ಆದರೆ ಈ ಸಂತತಿಯನ್ನು ಯಾರಿಗೆ ಹೋಲಿಸಲಿ? ಪೇಟೆಗಳಲ್ಲಿ ಕುಳಿತುಕೊಂಡು ತಮ್ಮ ಗೆಳೆಯರಿಗೆ,›