ಅರಣ್ಯಕಾಂಡ 26:29
TSK
ಮಾಕೀರನು ಗಿಲ್ಯಾದನನ್ನು ಪಡೆದನು; ಗಿಲ್ಯಾದ ನಿಂದ ಗಿಲ್ಯಾದ್ಯರ ಕುಟುಂಬ;
TSK
Treasury of Scripture Knowledge references in Kannada KJV.
ಮಾಕೀರನು ಗಿಲ್ಯಾದನನ್ನು ಪಡೆದನು; ಗಿಲ್ಯಾದ ನಿಂದ ಗಿಲ್ಯಾದ್ಯರ ಕುಟುಂಬ;
ಮನಸ್ಸೆಯ ಮಗನಾದ ಮಾಕೀರನ ಮಕ್ಕಳು ಗಿಲ್ಯಾದ್ ದೇಶಕ್ಕೆ ಹೋಗಿ ಅದನ್ನು ತಕ್ಕೊಂಡು, ಅದರಲ್ಲಿದ್ದ ಅಮೋರಿಯರನ್ನು ಹೊರಡಿಸಿದರು.
ಗಿಲ್ಯಾದನ್ನು ಮಾಕೀರನಿಗೆ ಕೊಟ್ಟೆನು.