ಜನರು ಪಾಪಮಾಡುವ ಹಾಗೆ ಅಭಿಷಿಕ್ತನಾದ ಯಾಜಕನು ಪಾಪಮಾಡಿದರೆ ಅವನು ತನ್ನ ಪಾಪಕ್ಕಾಗಿ ದೋಷವಿಲ್ಲದ ಒಂದು ಎಳೇ ಹೋರಿಯನ್ನು ಪಾಪದ ಬಲಿಗಾಗಿ ಕರ್ತನಿಗೆ ತರಬೇಕು.
TSK
TSK · 2 ಪೂರ್ವಕಾಲವೃತ್ತಾ 29:21
Treasury of Scripture Knowledge references in Kannada KJV.
ಯಾಜಕಕಾಂಡ 4:3
TSK
ಅರಣ್ಯಕಾಂಡ 23:1
TSK
ಆಗ ಬಿಳಾಮನು ಬಾಲಾಕನಿಗೆ--ಏಳು ಬಲಿಪೀಠಗಳನ್ನು ಕಟ್ಟಿ, ಏಳು ಹೋರಿ ಗಳನ್ನೂ ಏಳು ಟಗರುಗಳನ್ನೂ ನನಗೆ ಇಲ್ಲಿ ಸಿದ್ಧಮಾಡು ಅಂದನು.
ಅರಣ್ಯಕಾಂಡ 23:29
TSK
ಬಿಳಾಮನು ಬಾಲಾಕನಿಗೆ--ನನಗೆ ಇಲ್ಲಿ ಏಳು ಬಲಿಪೀಠಗಳನ್ನು ಕಟ್ಟಿ, ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಸಿದ್ಧಮಾಡು ಅಂದನು.
ಎಜ್ರನು 8:35
TSK
ಸೆರೆಯಿಂದ ಬಂದು ಸೆರೆಯಾಗಿ ಒಯ್ಯಲ್ಪಟ್ಟಿದ್ದ ಅವರ ಮಕ್ಕಳು ಇಸ್ರಾಯೇಲ್ ದೇವರಿಗೆ ದಹನ ಬಲಿಗಳನ್ನು ಅರ್ಪಿಸಿದರು. ಸಮಸ್ತ ಇಸ್ರಾಯೇಲ್ಯರಿ ಗೋಸ್ಕರ ಹನ್ನೆರಡು ಹೋರಿಗಳನ್ನೂ ತೊಂಭತ್ತಾರು ಟಗರುಗಳನ್ನೂ ಎಪ್ಪತ್ತೇಳು ಕುರಿಮರಿಗಳನ್ನೂ ಪಾಪ ಕಳೆಯುವದಕ್ಕಾಗಿ ಹನ್ನೆರಡು ಮೇಕೆಯ ಹೋತಗ ಳನ್ನೂ ಅರ್ಪಿಸಿದರು. ಇವೆಲ್ಲಾ ಕರ್ತನಿಗೆ ದಹನಬಲಿ ಯಾಗಿತ್ತು.
ಹಬ್ಬದ ಏಳು ದಿವಸಗಳಲ್ಲಿ ಪ್ರತಿ ದಿನವೂ ಅವನು ಕರ್ತನಿಗೆ ದಹನಬಲಿಗಾಗಿ ಪೂರ್ಣಾಂಗವಾದ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಮತ್ತು ಪ್ರತಿ ದಿನವೂ ಪಾಪಬಲಿಗಾಗಿ ಮೇಕೆಯ ಮರಿಯನ್ನೂ ಸಿದ್ಧಮಾಡಬೇಕು;