ಈ ಸಂಗತಿಯೂ ಯೊಪ್ಪದಲ್ಲೆಲ್ಲಾ ತಿಳಿದುಬಂದು ಅನೇಕರು ಕರ್ತನ ಮೇಲೆ ನಂಬಿಕೆ ಇಟ್ಟರು.
TSK
TSK · ಅಪೊಸ್ತಲರ ಕೃತ್ಯಗ 13:49
Treasury of Scripture Knowledge references in Kannada KJV.
ಇದು ಎರಡು ವರುಷಗಳವರೆಗೂ ನಡೆದದ್ದರಿಂದ ಆಸ್ಯದಲ್ಲಿ ವಾಸವಾಗಿದ್ದ ಯೆಹೂದ್ಯರೂ ಗ್ರೀಕರೂ ಕರ್ತನಾದ ಯೇಸು ಕ್ರಿಸ್ತನ ವಾಕ್ಯವನ್ನು ಕೇಳಿದರು.
ಹೇಗಂದರೆ ನನ್ನ ಬೇಡಿಗಳು ಕ್ರಿಸ್ತನ ನಿಮಿತ್ತವೇ ಎಂದು ಎಲ್ಲಾ ಅರಮನೆಯಲ್ಲಿಯೂ ಮಿಕ್ಕಾದ ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು.