ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು: ಮೊದಲನೆಯವನು ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ, ಜೆಬೆದಾಯನ ಮಗನಾದ ಯಾಕೋಬ ಮತ್ತು ಅವನ ಸಹೋದರನಾದ ಯೋಹಾನ,
TSK
TSK · ಅಪೊಸ್ತಲರ ಕೃತ್ಯಗ 21:18
Treasury of Scripture Knowledge references in Kannada KJV.
ಮತ್ತಾಯನು 10:2
TSK
ಅವನು ಸುಮ್ಮನಿರ್ರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರಕೊಂಡು ಬಂದ ರೀತಿಯನ್ನು ವಿವರಿಸಿ ಈ ಸಂಗತಿಗಳನ್ನು ಯಾಕೋಬನಿಗೂ ಸಹೋದರ ರಿಗೂ ತಿಳಿಸಿರೆಂದು ಹೇಳಿ ಬೇರೆ ಸ್ಥಳಕ್ಕೆ ಹೊರಟು ಹೋದನು.
ಅಪೊಸ್ತಲರೂ ಹಿರಿಯರೂ ಈ ವಿಷಯವಾಗಿ ಆಲೋಚಿಸುವದಕ್ಕೆ ಕೂಡಿ ಬಂದಿರುವಾಗ
ಅವರು ಬರೆದುಕೊಟ್ಟದ್ದು ಈ ರೀತಿ ಯಲ್ಲಿತ್ತು; ಅಪೊಸ್ತಲರೂ ಹಿರಿಯರೂ ಸಹೋದರರೂ ಅಂತಿಯೋಕ್ಯ ಸಿರಿಯ ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೆ ಮಾಡುವ ವಂದನೆ;
ಆದರೆ ಕರ್ತನ ಸಹೋದರನಾದ ಯಾಕೋಬನನ್ನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ.
ಯಾಕೋಬನು 1:1
TSK
¶ ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬ ನು ಅನ್ಯದೇಶಗಳಲ್ಲಿ ಚದರಿರುವ (ಇಸ್ರಾಯೇಲ್) ಹನ್ನೆರಡು ಗೋತ್ರದವರಿಗೆ ವಂದನೆ.