ಅದಕ್ಕವರು--ಇಲ್ಲ; ಆದರೆ ನಿನ್ನನ್ನು ಭದ್ರವಾಗಿ ಕಟ್ಟಿ ಅವರ ಕೈಯಲ್ಲಿ ಒಪ್ಪಿಸಿಕೊಡುವೆವು; ನಾವು ನಿನ್ನನ್ನು ನಿಜವಾಗಿ ಕೊಲ್ಲುವದೇ ಇಲ್ಲ ಅಂದರು. ಎರಡು ಹೊಸ ಹಗ್ಗಗಳಿಂದ ಅವನನ್ನು ಕಟ್ಟಿ ಬಂಡೆಯ ಮೇಲಿ ನಿಂದ ತಂದರು.
TSK
TSK · ಅಪೊಸ್ತಲರ ಕೃತ್ಯಗ 21:33
Treasury of Scripture Knowledge references in Kannada KJV.
ಆಗ ದೆಲೀಲಳು ಹೊಸ ಹಗ್ಗಗಳನ್ನು ತಕ್ಕೊಂಡು ಅವುಗಳಿಂದ ಅವನನ್ನು ಕಟ್ಟಿ ಅವನಿಗೆ--ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬರುತ್ತಾರೆ ಅಂದಳು. ಹೊಂಚುಗಾರರು ಕೊಠಡಿಯಲ್ಲಿದ್ದರು. ಆದರೆ ಅವನು ತನ್ನ ತೋಳುಗಳಲ್ಲಿ ಇರುವವುಗಳನ್ನು ದಾರದ ಹಾಗೆ ಹರಿದುಬಿಟ್ಟನು.
ಆಗ ಪಿಲಾತನು ಹೊರಗೆ ಅವರ ಬಳಿಗೆ ಹೋಗಿ ನೀವು ಈ ಮನುಷ್ಯನ ಮೇಲೆ ಏನು ದೂರು ತರುತ್ತೀರಿ ಎಂದು ಕೇಳಿದ್ದಕ್ಕೆ
ಆದರೂ ಎಲ್ಲಾ ಪಟ್ಟಣಗಳಲ್ಲಿ ನನಗೆ ಬೇಡಿಗಳೂ ಸಂಕಟಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಸಾಕ್ಷಿ ಕೊಡುವದನ್ನು ಮಾತ್ರ ಬಲ್ಲೆನು.
ಯಾವದಕ್ಕಾಗಿ ಅವರು ಅವನಿಗೆ ವಿರೋಧವಾಗಿ ಕೂಗಿಕೊಂಡರೆಂಬದನ್ನು ಮುಖ್ಯ ನಾಯಕನು ತಿಳುಕೊಳ್ಳುವಂತೆ ಅವನನ್ನು ಕೋಟೆ ಯೊಳಕ್ಕೆ ತರಬೇಕೆಂದು ಆಜ್ಞಾಪಿಸಿ ಕೊರಡೆಗಳಿಂದ ಹೊಡೆದು ವಿಚಾರಿಸಬೇಕೆಂದು ಅಪ್ಪಣೆಕೊಟ್ಟನು;
ನಾನು ಅವರಿಗೆ ಪ್ರತ್ಯುತ್ತರವಾಗಿ--ಆ ಆಪಾದಿತನು ತನ್ನ ಮೇಲೆ ಆಪಾದನೆ ಮಾಡುವವರಿಗೆ ಮುಖಾಮುಖಿ ಯಾಗಿ ತನ್ನ ಮೇಲೆ ಹೊರಿಸಲ್ಪಟ್ಟ ಆಪಾದನೆಯ ವಿಷಯದಲ್ಲಿ ತನಗಾಗಿ ಪ್ರತಿವಾದ ಮಾಡುವಂತೆ ಅನುಮತಿ ಪಡೆಯುವ ಮುಂಚೆ ಯಾವ ಮನುಷ್ಯ ನನ್ನೂ ಮರಣಕ್ಕೆ ಒಪ್ಪಿಸುವದು ರೋಮ್‌ನವರ
ಈ ಕಾರಣ ದಿಂದಲೇ ನಿಮ್ಮನ್ನು ನೋಡುವದಕ್ಕೂ ನಿಮ್ಮೊಂದಿಗೆ ಮಾತನಾಡುವದಕ್ಕೂ ನಾನು ನಿಮ್ಮನ್ನು ಕರೆಯಿಸಿದೆನು; ಇಸ್ರಾಯೇಲ್ಯರ ನಿರೀಕ್ಷೆಯ ನಿಮಿತ್ತವಾಗಿ ನಾನು ಈ ಸರಪಣಿಯಿಂದ ಕಟ್ಟಲ್ಪಟ್ಟಿದ್ದೇನೆ ಎಂದು ಹೇಳಿದನು.
ಒನೇಸಿಫೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ. ಯಾಕಂದರೆ ಅವನು ಅನೇಕಾ ವರ್ತಿ ನನ್ನನ್ನು ಉತ್ತೇಜನ ಪಡಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡಲಿಲ್ಲ.