ಆದಿಕಾಂಡ 6:11
TSK
ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟು ಹೋಗಿದ್ದರು; ಭೂಮಿಯು ಬಲಾತ್ಕಾರದಿಂದ ತುಂಬಿತ್ತು.
TSK
Treasury of Scripture Knowledge references in Kannada KJV.
ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟು ಹೋಗಿದ್ದರು; ಭೂಮಿಯು ಬಲಾತ್ಕಾರದಿಂದ ತುಂಬಿತ್ತು.
ಹೌದು, ನಿಮ್ಮ ಹೃದಯದಲ್ಲಿ ದುಷ್ಟತ್ವ ವನ್ನು ಮಾಡುತ್ತೀರಲ್ಲಾ, ಲೋಕದಲ್ಲಿ ನಿಮ್ಮ ಕೈಗಳ ಬಲಾತ್ಕಾರವನ್ನು ತೂಗುತ್ತೀರಲ್ಲಾ.
ಓ ಕರ್ತನೇ, ನಾನು ನಿನಗೆ ಮೊರೆಯಿಟ್ಟರೂ ಎಷ್ಟರ ವರೆಗೆ ನೀನು ಕೇಳದೇ ಇರುವಿ? ಹಿಂಸೆ ಹಿಂಸೆ ಎಂದು ನಿನಗೆ ಕೂಗುತ್ತೇನೆ; ಆದರೆ ನೀನು ರಕ್ಷಿಸುವದಿಲ್ಲ.
ಆದರೆ ಮುಖ್ಯನಾಯಕನಾದ ಲೂಸ್ಯನು ನಮ್ಮ ಬಳಿಗೆ ಬಂದು ಮಹಾ ಬಲಾತ್ಕಾರದಿಂದ ಅವನನ್ನು ನಮ್ಮ ಕೈಗಳಿಂದ ಬಿಡಿಸಿ,