ಮತ್ತಾಯನು 10:18
TSK
ಇದಲ್ಲದೆ ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿ ಕಾರಿಗಳ ಮತ್ತು ಅರಸುಗಳ ಮುಂದಕ್ಕೆ ತೆಗೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವದು.
TSK
Treasury of Scripture Knowledge references in Kannada KJV.
ಇದಲ್ಲದೆ ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿ ಕಾರಿಗಳ ಮತ್ತು ಅರಸುಗಳ ಮುಂದಕ್ಕೆ ತೆಗೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವದು.
ಪೌಲನು ಜನರೊಳಗೆ ಹೋಗ ಬೇಕೆಂದಿದ್ದಾಗ ಶಿಷ್ಯರು ಅವನನ್ನು ಬಿಡಲಿಲ್ಲ.
ಆಗ ಸಮೂಹದಲ್ಲಿ ಕೆಲವರು ಒಂದು ವಿಧವಾಗಿ ಬೇರೆ ಕೆಲವರು ಇನ್ನೊಂದು ವಿಧವಾಗಿ ಕೂಗಿದಾಗ ಆ ಗದ್ದಲದ ನಿಜಸ್ಥಿತಿಯನ್ನು ಅವನು ತಿಳಿಯಲಾರದೆ ಅವನನ್ನು ಕೋಟೆಯೊಳಗೆ ತೆಗೆದುಕೊಂಡು ಹೋಗಬೇಕೆಂದು ಅಪ್ಪಣೆಕೊಟ್ಟನು.