TSK

TSK · ದಾನಿಯೇಲನು 2:1

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಪೂರ್ಣವಾದ ಎರಡು ವರುಷಗಳ ಕೊನೆಯಲ್ಲಿ ಫರೋಹನು ಕನಸನ್ನು ಕಂಡನು.

ಯೆಹೋಯಾಕೀಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಆದರೆ ತನ್ನ ದೇವ ರಾದ ಕರ್ತನ ಸಮ್ಮುಖದಲ್ಲಿ ಅವನು ಕೆಟ್ಟದ್ದನ್ನು ಮಾಡಿ ದನು.

ಸ್ವಪ್ನದಲ್ಲಿ ರಾತ್ರಿಯ ದರ್ಶನ ದಲ್ಲಿ; ಗಾಢ ನಿದ್ರೆಯು ಮನುಷ್ಯರ ಮೇಲೆ ಬೀಳುವಾಗ ಮಂಚದ ಮೇಲಿನ ತೂಕಡಿಕೆಗಳಲ್ಲಿ

¶ ಯೆಹೂದದ ಅರಸನಾದ ಯೆಹೋಯಾ ಕೀಮನ ಆಳಿಕೆಯ ಮೂರನೆಯ ವರುಷ ದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆರೂ ಸಲೇಮಿಗೆ ಬಂದು ಮುತ್ತಿಗೆ ಹಾಕಿದನು.

ದೇವರು ನನ್ನ ವಿಷಯದಲ್ಲಿ ನಡೆಸಿರುವ ಸೂಚಕ ಕಾರ್ಯಗಳನ್ನೂ ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂಬದು ನನಗೆ ವಿಹಿತವಾಗಿ ತೋರಿ ಬಂದಿದೆ.

ಆ ಮೇಲೆ ಅರಸನು ತನ್ನ ಅರಮನೆಗೆ ಹಿಂತಿರುಗಿ ಉಪವಾಸ ದಿಂದಲೇ ರಾತ್ರಿಯನ್ನು ಕಳೆದನು. ಗಾನ, ವಾದ್ಯಗಳು ಅವನ ಮುಂದೆ ತರಲ್ಪಡಲಿಲ್ಲ; ನಿದ್ರೆಯು ಅವನನ್ನು ಬಿಟ್ಟು ಹೋಯಿತು.