TSK

TSK · ಆದಿಕಾಂಡ 21:11

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಅಬ್ರಹಾ ಮನು ದೇವರಿಗೆ--ಇಷ್ಮಾಯೇಲನು ನಿನ್ನ ಎದುರಿನಲ್ಲಿ ಬದುಕಲಿ ಅಂದನು.

ಆಗ ಅರಸನು ನಡುಗುತ್ತಾ ಊರ ಬಾಗಲು ಮೇಲಿರುವ ಕೊಠಡಿಗೆ ಏರಿ ಹೋದನು; ಹೋಗು ವಾಗ ಅತ್ತು--ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ ನಿನಗೆ ಬದಲಾಗಿ ನಾನು ಸತ್ತಿದ್ದರೆ ಉತ್ತಮವಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ ನನ್ನ ಮಗನೇ, ಅಂದನು.

ಯಾವ ಶಿಕ್ಷೆಯಾದರೂ ತತ್ಕಾಲಕ್ಕೆ ಸಂತೋಷಕರ ವಾಗಿ ತೋಚದೆ ಕ್ರೂರವಾಗಿ ತೋಚುತ್ತದೆ; ಆದರೂ ತರುವಾಯ ಅದು ಶಿಕ್ಷೆ ಹೊಂದಿದವರಿಗೆ ಸಮಾಧಾನ ವುಳ್ಳ ನೀತಿಯ ಫಲವನ್ನು ಕೊಡುತ್ತದೆ.