1 ಅರಸುಗಳು 19:6
TSK
ಅವನು ಎದ್ದು ನೋಡಿದಾಗ ಇಗೋ, ಕೆಂಡದಲ್ಲಿ ಸುಡಲ್ಪಟ್ಟ ರೊಟ್ಟಿಯೂ ಒಂದು ತಂಬಿಗೆ ನೀರೂ ಅವನ ತಲೆಯ ಕಡೆಗೆ ಇತ್ತು. ಆಗ ಅವನು ತಿಂದು ಕುಡಿದು ತಿರಿಗಿ ಮಲಗಿಕೊಂಡನು.
TSK
Treasury of Scripture Knowledge references in Kannada KJV.
ಅವನು ಎದ್ದು ನೋಡಿದಾಗ ಇಗೋ, ಕೆಂಡದಲ್ಲಿ ಸುಡಲ್ಪಟ್ಟ ರೊಟ್ಟಿಯೂ ಒಂದು ತಂಬಿಗೆ ನೀರೂ ಅವನ ತಲೆಯ ಕಡೆಗೆ ಇತ್ತು. ಆಗ ಅವನು ತಿಂದು ಕುಡಿದು ತಿರಿಗಿ ಮಲಗಿಕೊಂಡನು.
ಇದಲ್ಲದೆ ಅವರಲ್ಲಿ ಕೆಲವು ಸಣ್ಣ ವಿಾನುಗಳಿದ್ದವು; ಆತನು ಅವುಗಳನ್ನೂ ಆಶೀರ್ವದಿಸಿ ಅವರಿಗೆ ಹಂಚು ವಂತೆ ಆಜ್ಞಾಪಿಸಿದನು.
ಕೊರತೆಯಲ್ಲಿದ್ದೇ ನೆಂದು ನಾನು ಇದನ್ನು ಹೇಳುವದಿಲ್ಲ; ನಾನಂತೂ ಇದ್ದ ಸ್ಥಿತಿಯಲ್ಲಿಯೇ ಸಂತುಷ್ಟನಾಗಿರುವದನ್ನು ಕಲಿತು ಕೊಂಡಿದ್ದೇನೆ.
ನಿಮ್ಮ ನಡತೆಯು ದ್ರವ್ಯಾಶೆ ಯಿಲ್ಲದ್ದಾಗಿರಲಿ; ನಿಮಗಿರುವವುಗಳಲ್ಲಿ ತೃಪ್ತರಾಗಿರ್ರಿ; ಯಾಕಂದರೆ--ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ ಇಲ್ಲವೆ ತೊರೆಯುವದಿಲ್ಲವೆಂದು ಆತನು ಹೇಳಿದ್ದಾನೆ.
ಚಿಕ್ಕ ಮಕ್ಕಳೇ, ಇದು ಕಡೇ ಗಳಿಗೆಯಾಗಿದೆ;ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ ಪ್ರಕಾರ ಈಗಲೂ ಕ್ರಿಸ್ತ ವಿರೋಧಿಗಳು ಬಹುಮಂದಿ ಇದ್ದಾರೆ; ಇದರಿಂದ ಇದು ಕಡೇ ಗಳಿಗೆಯಾಗಿದೆ ಎಂದು ನಾವು ತಿಳಿದುಕೊಳ್ಳುತ್ತೇವೆ.