TSK

TSK · ನ್ಯಾಯಸ್ಥಾಪಕರು 21:13

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಲೆಬಾವೋತ್‌, ಶಿಲ್ಹೀಮ್‌, ಅಯಿನ್‌, ರಿಮ್ಮೋನ್‌ ಎಂಬವುಗಳೇ; ಅವುಗಳ ಗ್ರಾಮಗಳು ಪಟ್ಟಣಗಳೆಲ್ಲಾ ಇಪ್ಪತ್ತೊಂಭತ್ತು.

ಆದರೆ ಆರು ನೂರು ಮಂದಿ ತಿರುಗಿಕೊಂಡು ಅರಣ್ಯದಲ್ಲಿರುವ ರಿಮ್ಮೋನ್‌ ಬೆಟ್ಟಕ್ಕೆ ಓಡಿಹೋಗಿ ರಿಮ್ಮೋನ್‌ ಗುಡ್ಡದಲ್ಲಿ ನಾಲ್ಕು ತಿಂಗಳು ವಾಸವಾಗಿದ್ದರು.

ನೀವು ಯಾವ ಮನೆಯಲ್ಲಿಯಾದರೂ ಪ್ರವೇಶಿಸುವಾಗ ಮೊದಲು--ಈ ಮನೆಗೆ ಸಮಾಧಾನವಾಗಲಿ ಎಂದು ಹೇಳಿರಿ.