TSK

TSK · ಲೂಕನು 3:21

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಆತನು ಜನಸಮೂಹಗಳನ್ನು ಕಳುಹಿಸಿದ ಮೇಲೆ ಪ್ರಾರ್ಥನೆ ಮಾಡಲು ಏಕಾಂತವಾಗಿ ಗುಡ್ಡದ ಮೇಲೆ ಹೋದನು; ಸಾಯಂಕಾಲವಾದಾಗ ಆತನೊಬ್ಬನೇ ಅಲ್ಲಿ ಇದ್ದನು.

ಆತನಾದರೋ ತನ್ನನ್ನು ಪ್ರತ್ಯೇಕಿಸಿಕೊಂಡು ಅರಣ್ಯಕ್ಕೆ ಹೋಗಿ ಪ್ರಾರ್ಥಿಸಿದನು.

ಈ ಮಾತುಗಳನ್ನು ಹೇಳಿ ಸುಮಾರು ಎಂಟು ದಿನಗಳಾದ ಮೇಲೆ ಆದದ್ದೇನಂದರೆ, ಆತನು ಪೇತ್ರ ಯೋಹಾನ ಮತ್ತು ಯಾಕೋಬರನ್ನು ಕರಕೊಂಡು ಪ್ರಾರ್ಥನೆ ಮಾಡುವದಕ್ಕಾಗಿ ಬೆಟ್ಟವನ್ನೇರಿದನು.

ಈಗ ನನ್ನ ಪ್ರಾಣವು ತತ್ತರಿಸುತ್ತದೆ. ನಾನು ಏನು ಹೇಳಲಿ? ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು; ಆದರೆ ಇದಕ್ಕಾಗಿಯೇ ನಾನು ಈ ಗಳಿಗೆಗೆ ಬಂದೆನು.