TSK

TSK · ಮಾರ್ಕನು 11:13

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಅದು ತನ್ನ ಮೇರೆಯಾದ ಬೇತ್ಷೆಮೆಷಿನ ಮಾರ್ಗವನ್ನು ಹಿಡಿದು ಹೋದರೆ ಆತನು ಈ ದೊಡ್ಡ ಕೇಡನ್ನು ನಮಗೆ ಮಾಡಿದ್ದಾನೆ; ಇಲ್ಲದೆ ಹೋದರೆ ಆತನ ಹಸ್ತವು ನಮ್ಮನ್ನು ಮುಟ್ಟಲಿಲ್ಲ; ಅದು ನಮಗೆ ಪ್ರಾಪ್ತಿಯಾಯಿತೆಂದು ತಿಳುಕೊಳ್ಳಿರಿ ಅಂದರು.

ಆಗ ಆತನು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಅದರಲ್ಲಿ ಕಾಣಲಿಲ್ಲ. ಆಗ ಆತನು ಅದಕ್ಕೆ--ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ ಅಂದನು. ತಕ್ಷಣವೇ ಆ ಅಂಜೂರದ ಮರವು ಒಣಗಿ ಹೋಯಿತು.

ಎರಡು ಕಾಸುಗಳಿಗೆ ಐದು ಗುಬ್ಬಿಗಳು ಮಾರಲ್ಪಡುತ್ತವಲ್ಲಾ? ಅವುಗಳಲ್ಲಿ ಒಂದಾದರೂ ದೇವರ ಮುಂದೆ ಮರೆತುಹೋಗುವದಿಲ್ಲ.