ಮತ್ತಾಯನು 24:36
TSK
ಆದರೆ ಆ ದಿನವಾಗಲೀ ಗಳಿಗೆಯಾಗಲೀ ನನ್ನ ತಂದೆಗೆ ಮಾತ್ರವೇ ಹೊರತು ಮತ್ತಾರಿಗೂ ಪರಲೋಕದ ದೂತರಿಗೂ ತಿಳಿಯದು.
TSK
Treasury of Scripture Knowledge references in Kannada KJV.
ಆದರೆ ಆ ದಿನವಾಗಲೀ ಗಳಿಗೆಯಾಗಲೀ ನನ್ನ ತಂದೆಗೆ ಮಾತ್ರವೇ ಹೊರತು ಮತ್ತಾರಿಗೂ ಪರಲೋಕದ ದೂತರಿಗೂ ತಿಳಿಯದು.
ಆದದರಿಂದ ಎಚ್ಚರವಾಗಿರ್ರಿ; ಯಾಕಂದರೆ ಮನುಷ್ಯಕುಮಾರನು ಬರುವ ದಿನ ವನ್ನಾಗಲೀ ಗಳಿಗೆಯನ್ನಾಗಲೀ ನೀವು ಅರಿಯದವರಾ ಗಿದ್ದೀರಿ ಅಂದನು.
ಆಗ ಮನುಷ್ಯಕುಮಾರನು ಬಹು ಬಲದಿಂದಲೂ ಮಹಿಮೆಯಿಂದಲೂ ಮೇಘ ಗಳಲ್ಲಿ ಬರುವದನ್ನು ಅವರು ನೋಡುವರು.
ಸಹೋದರರೇ, ಈ ಕಾಲಗಳನ್ನೂ ಗಳಿಗೆಗಳನ್ನೂ ಕುರಿತು ನಿಮಗೆ ಬರೆಯು ವದು ಅವಶ್ಯವಿಲ್ಲ.
¶ ಯೇಸು ಕ್ರಿಸ್ತನ ಪ್ರಕಟನೆಯು ಆತನು ಬೇಗನೆ ಸಂಭವಿಸತಕ್ಕವುಗಳನ್ನು ತನ್ನ ಸೇವಕರಿಗೆ ತೋರಿಸುವದಕ್ಕಾಗಿ ದೇವರು ಈ ಪ್ರಕಟನೆ ಯನ್ನು ಆತನಿಗೆ ಕೊಟ್ಟನು; ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಅದನ್ನು ತನ್ನ ಸೇವಕನಾದ ಯೋಹಾನನಿಗೆ ಸೂಚಿಸಿದ