TSK

TSK · ಮತ್ತಾಯನು 21:28

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಅವನು ಮನೆ ಯೊಳಕ್ಕೆ ಬಂದಾಗ ಯೇಸು ಮುಂದಾಗಿ ಅವನಿಗೆ--ಸೀಮೋನನೇ, ನಿನಗೆ ಹೇಗೆ ತೋರುತ್ತದೆ? ಭೂಲೋ ಕದ ರಾಜರು ಯಾರಿಂದ ಕಪ್ಪವನ್ನು ಇಲ್ಲವೆ ತೆರಿಗೆ ಯನ್ನು ತಕ್ಕೊಳ್ಳುತ್ತಾರೆ? ತಮ್ಮ ಮಕ್ಕಳಿಂದಲೋ ಇಲ್ಲವೆ ಅನ್ಯರಿಂದಲೋ ಎಂದು ಕೇಳಿದನು.

ಅವನು ಸುಮಾರು ಆರನೆಯ ಮತ್ತು ಒಂಭತ್ತನೆಯ ತಾಸಿನಲ್ಲಿ ತಿರಿಗಿ ಹೋಗಿ ಹಾಗೆಯೇ ಮಾಡಿದನು.

ಆದದರಿಂದ-- ಕೈಸರನಿಗೆ ಕಪ್ಪವನ್ನು ಕೊಡುವದು ನ್ಯಾಯವೋ ನ್ಯಾಯವಲ್ಲವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು ಅಂದರು.

ಇಲ್ಲವೆ ಸಿಲೊವಾಮಿನಲ್ಲಿ ಗೋಪುರವು ಬಿದ್ದು ಸತ್ತ ಆ ಹದಿನೆಂಟು ಜನರು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಪಾಪಿಷ್ಠ ರೆಂದು ಯೋಚಿಸುತ್ತೀರೋ?

ನೀವು ವಿವೇಕಿಗಳೆಂದು ಇದನ್ನು ಹೇಳುತ್ತೇನೆ; ನಾನು ಹೇಳುವ ದನ್ನು ನೀವೇ ಯೋಚಿಸಿರಿ.