TSK

TSK · ಮತ್ತಾಯನು 21:45

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಹಾಗಾದರೆ ಕುರಿಗಿಂತಲೂ ಒಬ್ಬ ಮನುಷ್ಯನು ಎಷ್ಟೋ ಶ್ರೇಷ್ಠನಾಗಿದ್ದಾನಲ್ಲವೇ? ಆದದರಿಂದ ಸಬ್ಬತ್‌ ದಿನಗಳಲ್ಲಿ ಒಳ್ಳೆಯದನ್ನು ಮಾಡುವದು ನ್ಯಾಯವಾಗಿದೆ ಎಂದು ಹೇಳಿದನು.

ಅದೇ ಗಳಿಗೆಯಲ್ಲಿ ಪ್ರಧಾನಯಾಜಕರೂ ಶಾಸ್ತ್ರಿಗಳೂ ಆತನ ಮೇಲೆ ಕೈ ಹಾಕುವದಕ್ಕೆ ಹವಣಿ ಸಿದರು; ಯಾಕಂದರೆ ಅತನು ತಮಗೆ ವಿರೋಧ ವಾಗಿಯೇ ಈ ಸಾಮ್ಯವನ್ನು ಹೇಳಿದ್ದನೆಂದು ಅವರು ತಿಳಿದುಕೊಂಡಿದ್ದರು; ಆದರೆ ಅವರು ಜನರಿಗೆ ಭಯಪಟ್ಟರು.