TSK

TSK · ಅರಣ್ಯಕಾಂಡ 21:13

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಆದ ಕಾರಣ ಕರ್ತನ ಯುದ್ಧಗಳ ಪುಸ್ತಕದಲ್ಲಿ ಆತನು ಕೆಂಪು ಸಮುದ್ರದಲ್ಲಿಯೂ ಅರ್ನೋನಿನ ಹಳ್ಳಗಳಲ್ಲಿಯೂ

ಈಗ ಎದ್ದು ಜೆರೆದ್‌ ಹಳ್ಳವನ್ನು ದಾಟಿರಿ ಅಂದಮೇಲೆ ನಾವು ಜೆರೆದ್‌ ಹಳ್ಳವನ್ನು ದಾಟಿದೆವು.

ಏಳಿರಿ, ಹೊರಡಿರಿ; ಅರ್ನೋನ್‌ ನದಿಯನ್ನು ದಾಟಿರಿ; ಇಗೋ, ಹೆಷ್ಬೋನಿನ ಅರಸ ನಾದ ಅಮೋರಿಯನಾದ ಸೀಹೋನನನ್ನೂ ಅವನ ದೇಶವನ್ನೂ ನಿನ್ನ ಕೈಯಲ್ಲಿ ಕೊಟ್ಟಿದ್ದೇನೆ, ಸ್ವಾಧೀನ ಪಡಿಸಿಕೊಳ್ಳುವದಕ್ಕೆ ಆರಂಭಮಾಡು. ಅವನ ಸಂಗಡ ಜಗಳವಾಡಿ ಯುದ್ಧಮಾಡು.

ಗೂಡಿನಿಂದ ಹೊರಗೆ ಬಂದ ಹಕ್ಕಿಗಳು ಅಲೆದಾಡುವ ಹಾಗೆ ಮೋವಾಬಿನ ಕುಮಾರ್ತೆಯರು ಅರ್ನೋನ್‌ ನದಿಯ ಹಾಯ್ಗಡಗಳಲ್ಲಿ ಇರುವರು.