TSK

TSK · ಙ್ಞಾನೋಕ್ತಿಗಳು 12:4

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಹಂದಿಯ ಮೂಗಿನಲ್ಲಿರುವ ಬಂಗಾರದ ಒಡವೆಯು ಹೇಗೋ ಹಾಗೆಯೇ ವಿವೇಕವಿಲ್ಲದ ಸುಂದರವಾದ ಸ್ತ್ರೀಯು ಇರುವಳು.

ಬುದ್ಧಿಹೀನನಾದ ಮಗನು ತನ್ನ ತಂದೆಗೆ ಹಾನಿಕ ರನು; ಹೆಂಡತಿಯ ಕಲಹಗಳು ಯಾವಾಗಲೂ ತೊಟ್ಟಿ ಕ್ಕುವ ಹನಿಗಳು.

ಕಾಡುವ ಕೋಪವುಳ್ಳ ಸ್ತ್ರೀಯೊಂದಿಗೆ ವಾಸಮಾಡುವದಕ್ಕಿಂತ ಅಡವಿಯಲ್ಲಿ ವಾಸಿಸುವದು ಲೇಸು.

ಅವನು--ಬಹು ಮಂದಿ ಕುಮಾರ್ತೆಯರು ಗುಣವತಿಯಾಗಿ ನಡೆದಿ ದ್ದಾರೆ; ಆದರೆ ನೀನು ಅವರೆಲ್ಲರಿಗಿಂತಲೂ ಶ್ರೇಷ್ಠಳು ಎಂದು ತನ್ನ ಪತಿಯು ಹೊಗಳುತ್ತಾನೆ.

ಆದರೆ ಪುರುಷನು ದೇವರ ಪ್ರತಿರೂಪವೂ ಪ್ರಭಾವವೂ ಆಗಿರುವದರಿಂದ ತಲೆಯನ್ನು ಮುಚ್ಚಿ ಕೊಳ್ಳಕೂಡದು; ಸ್ತ್ರೀಯಾದರೋ ಪುರುಷನ ಪ್ರಭಾವ ವಾಗಿದ್ದಾಳೆ.