ಅವನು ಅವಳಿಗೆ ಯಾವ ಕೆಲಸಮಾಡದೆ ಇರುವ ಹೊಸ ಹಗ್ಗಗಳಿಂದ ನನ್ನನ್ನು ಕಟ್ಟಿದರೆ ನಾನು ಬಲಹೀನನಾಗಿ ಮತ್ತೊಬ್ಬ ಮನುಷ್ಯನ ಹಾಗೆ ಇರುವೆನು ಅಂದನು.
TSK
TSK · ಙ್ಞಾನೋಕ್ತಿಗಳು 13:3
Treasury of Scripture Knowledge references in Kannada KJV.
ಕೀರ್ತನೆಗಳು 39:1
TSK
ನನ್ನ ನಾಲಿಗೆಯಿಂದ ಪಾಪಮಾಡದ ಹಾಗೆ ನನ್ನ ಮಾರ್ಗಗಳನ್ನು ಕಾಪಾಡಿ ಕೊಳ್ಳುವೆನೆಂದೂ ದುಷ್ಟನು ನನ್ನ ಮುಂದೆ ಇರುವಾಗ ನನ್ನ ಬಾಯಿಗೆ ಕಡಿವಾಣ ಇಟ್ಟುಕೊಳ್ಳುವೆನೆಂದೂ ಹೇಳಿದೆನು.
ಹೆಚ್ಚು ಮಾತುಗಳಿಂದ ಪಾಪಕ್ಕೆ ಕೊರತೆ ಇರುವದಿಲ್ಲ. ತನ್ನ ತುಟಿಗಳನ್ನು ತಡೆಯುವವನು ಜ್ಞಾನವಂತನು.
ಬುದ್ಧಿಹೀನನ ಬಾಯಿ ಯಲ್ಲಿ ಗರ್ವದ ಅಂಕುರವಿದೆ; ಜ್ಞಾನವಂತರ ತುಟಿಗಳು ಅವುಗಳನ್ನು ಕಾಯುವವು.
ನಾಲಿಗೆಯ ವಶದಲ್ಲಿ ಮರಣವೂ ಜೀವವೂ ಇವೆ; ಅದನ್ನು ಪ್ರೀತಿಸುವವರು ಅದರ ಫಲವನ್ನು ತಿನ್ನುವರು.
ತನ್ನ ಬಾಯಿಯನ್ನು ನಾಲಿಗೆಯನ್ನು ಕಾಯುವ ವನು ಇಕ್ಕಟ್ಟುಗಳಿಂದ ತನ್ನ ಪ್ರಾಣವನ್ನು ಕಾಪಾಡಿ ಕೊಳ್ಳುತ್ತಾನೆ.
ಯಾಕೋಬನು 1:26
TSK
ನಿಮ್ಮಲ್ಲಿ ಭಕ್ತನೆಂದೆ ಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸ ಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜನ ವಾಗಿದೆ.