ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ--ಇದನ್ನು ಮಾಡಿ ಬದುಕಿರಿ, ಯಾಕಂದರೆ ನಾನು ದೇವರಿಗೆ ಭಯಪಡುವವನಾ ಗಿದ್ದೇನೆ.
TSK
TSK · ಙ್ಞಾನೋಕ್ತಿಗಳು 14:16
Treasury of Scripture Knowledge references in Kannada KJV.
ಈಜೆಬೆಲಳು ಎಲೀಯನ ಬಳಿಗೆ ದೂತ ನನ್ನು ಕಳುಹಿಸಿ--ನಾನು ನಾಳೆ ಇಷ್ಟು ಹೊತ್ತಿಗೆ ಅವ ರಲ್ಲಿರುವ ಒಬ್ಬೊಬ್ಬನ ಪ್ರಾಣದ ಹಾಗೆ ನಿನ್ನ ಪ್ರಾಣಕ್ಕೂ ಮಾಡದೆ ಹೋದರೆ ದೇವರುಗಳು ನನಗೆ ಹೀಗೆಯೂ ಹೆಚ್ಚಾಗಿಯೂ ಮಾಡಲಿ ಎಂದು ಹೇಳಿದಳು.
ಆಗ ಅವನು--ಅವರು ಸಮಾಧಾನಕ್ಕೋಸ್ಕರ ಹೊರಟು ಬಂದಿದ್ದರೆ ಅವರನ್ನು ಜೀವಿತರಾಗಿ ಹಿಡಿಯಿರಿ; ಯುದ್ಧಕ್ಕೋಸ್ಕರ ಹೊರಟು ಬಂದಿದ್ದರೆ ಅವರನ್ನು ಜೀವಿತರಾಗಿ ಹಿಡಿಯಿರಿ ಅಂದನು.
¶ ಊಚ್ ಎಂಬ ದೇಶದಲ್ಲಿ ಒಬ್ಬ ಮನುಷ್ಯನು ಇದ್ದನು. ಅವನ ಹೆಸರು ಯೋಬ. ಆ ಮನುಷ್ಯನು ಸಂಪೂರ್ಣನೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ಬಿಟ್ಟು ತೊಲ ಗುವವನೂ ಆಗಿದ್ದನು.
ದ್ವಾರ ದಲ್ಲಿ ನನ್ನ ಸಹಾಯವನ್ನು ಕಂಡು ನಾನು ದಿಕ್ಕಿಲ್ಲದ ವನ ಮೇಲೆ ನನ್ನ ಕೈಚಾಚಿದ್ದರೆ,
ನಿನ್ನ ಹೆದರಿಕೆಯಿಂದ ನನ್ನ ಶರೀರವು ನಡುಗುತ್ತದೆ. ನಾನು ನಿನ್ನ ತೀರ್ಪುಗಳಿಗೆ ಭಯಪಡುತ್ತೇನೆ.
ನಿನ್ನ ದೃಷ್ಟಿಯಲ್ಲಿ ಜ್ಞಾನಿಯಂತೆ ನೀನು ಇರಬೇಡ; ಕರ್ತನಿಗೆ ಭಯಪಟ್ಟು ಕೆಟ್ಟತನದಿಂದ ನೀನು ತೊಲಗಿಹೋಗು.
ಕನಿಕರ ಮತ್ತು ಸತ್ಯದಿಂದ ಅಕ್ರಮವು ಶುದ್ಧೀಕರಿಸಲ್ಪಡುತ್ತದೆ; ಕರ್ತನ ಭಯದ ಮೂಲಕ ಮನುಷ್ಯರು ಕೆಟ್ಟದ್ದರಿಂದ ತೊಲಗುತ್ತಾರೆ.
ಜಾಣನು ಕೇಡನ್ನು ಮುಂದಾಗಿ ನೋಡಿ ಅಡಗಿಕೊಳ್ಳುತ್ತಾನೆ; ಬುದ್ಧಿಹೀನರು ಮುಂದೆ ಹೋಗಿ ಶಿಕ್ಷೆಯನ್ನು ಹೊಂದುತ್ತಾರೆ.
ಜ್ಞಾನಿಯು ಬುದ್ಧಿಹೀನನೊಂದಿಗೆ ವ್ಯಾಜ್ಯ ಮಾಡಿ ದರೆ ಅವನು ರೇಗಿದರೂ ನಕ್ಕರೂ ಶಮನವಾಗುವು ದಿಲ್ಲ.
ಯಾಕಂ ದರೆ ತನ್ನ ಸಹೋದರನಾದ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತವಾಗಿ ಹೆರೋದನು ತಾನೇ ಯೋಹಾನನನ್ನು ಕರೇ ಕಳುಹಿಸಿ ಹಿಡಿದು ಕಟ್ಟಿ ಅವನನ್ನು ಸೆರೆಯಲ್ಲಿ ಹಾಕಿದ್ದನು; ಯಾಕಂದರೆ ಅವನು ಅವಳನ್ನು ವಿವಾಹ ಮಾಡಿಕೊಂಡಿದ್ದನು.
ಆತ ನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಈ ಮಾತು ಗಳನ್ನು ಕೇಳಿ--ನಾವು ಸಹ ಕುರುಡರೋ ಎಂದು ಆತನನ್ನು ಕೇಳಿದರು.