TSK

TSK · ಙ್ಞಾನೋಕ್ತಿಗಳು 16:17

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

¶ ಊಚ್‌ ಎಂಬ ದೇಶದಲ್ಲಿ ಒಬ್ಬ ಮನುಷ್ಯನು ಇದ್ದನು. ಅವನ ಹೆಸರು ಯೋಬ. ಆ ಮನುಷ್ಯನು ಸಂಪೂರ್ಣನೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ಬಿಟ್ಟು ತೊಲ ಗುವವನೂ ಆಗಿದ್ದನು.

ವಕ್ರಬಾಯಿ ಯನ್ನು ನಿನ್ನಿಂದ ತೆಗೆದುಬಿಡು; ಕೆಟ್ಟ ತುಟಿಗಳನ್ನು ನಿನ್ನಿಂದ ದೂರ ಇಡು.

ಆಜ್ಞೆಯನ್ನು ಪಾಲಿಸುವವನು ತನ್ನ ಆತ್ಮವನ್ನು ಪಾಲಿಸುತ್ತಾನೆ; ತನ್ನ ಮಾರ್ಗಗಳನ್ನು ಅಸಡ್ಡೆಮಾಡು ವವನು ಸಾಯುವನು.

ಮೂಢರ ದಾರಿಯಲ್ಲಿ ಮುಳ್ಳು ಗಳೂ ಉರುಲುಗಳೂ ಇವೆ; ತನ್ನ ಪ್ರಾಣವನ್ನು ಕಾಪಾ ಡಿಕೊಳ್ಳುವವನು ಅವುಗಳಿಂದ ದೂರವಾಗಿರುವನು.

ಈ ವಿಷಯ ದೇವರ ಮುಂದೆಯೂ ಮನುಷ್ಯರ ಮುಂದೆಯೂ ಯಾವಾಗಲೂ ನಾನು ದೋಷರಹಿತವಾದ ಮನಸ್ಸಾಕ್ಷಿಯುಳ್ಳವನಾಗಿರುವಂತೆ ಅಭ್ಯಾಸಮಾಡಿಕೊಳ್ಳುತ್ತೇನೆ.

ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.

ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿ ಗಳನ್ನಾಗಿ ಅತ್ಯಂತ ಹರ್ಷದೊಡನೆ ನಿಲ್ಲಿಸುವದಕ್ಕೂ ಶಕ್ತನಾಗಿರುವ