ಅಬೀಮೆಲೆಕನು ಸತ್ತುಹೋದದ್ದನ್ನು ಇಸ್ರಾಯೇಲ್ ಮನುಷ್ಯರು ನೋಡಿದಾಗ ಅವರವರು ತಮ್ಮ ಸ್ಥಳಗಳಿಗೆ ಹೋದರು.
TSK
TSK · ಙ್ಞಾನೋಕ್ತಿಗಳು 22:10
Treasury of Scripture Knowledge references in Kannada KJV.
ನೆಹೆಮಿಯ 13:28
TSK
ಯಾಜಕನಾದ ಎಲ್ಯಾಷೀಬನ ಮಗನಾದ ಯೋಯಾದನ ಮಕ್ಕಳಲ್ಲಿ ಒಬ್ಬನು ಹೊರೋನ್ಯನಾದ ಸನ್ಬಲ್ಲಟನಿಗೆ ಅಳಿಯನಾದ ಕಾರಣ ನಾನು ಅವನನ್ನು ನನ್ನ ಬಳಿಯಿಂದ ಓಡಿಸಿಬಿಟ್ಟೆನು.
ಅವಿವೇಕಿಯ ತುಟಿಗಳು ಕಲಹದಲ್ಲಿ ಸೇರುವದರಿಂದ ಏಟುಗಳನ್ನು ತಿನ್ನುವದಕ್ಕೆ ಅವನ ಬಾಯಿಯು ಕೂಗಿಕೊಳ್ಳುತ್ತದೆ.
ಕಟ್ಟಿಗೆ ಇಲ್ಲದಿರುವಲ್ಲಿ ಬೆಂಕಿಯು ಆರಿ ಹೋಗುತ್ತದೆ--ಹಾಗಯೇ ಚಾಡಿಕೋರನು ಇಲ್ಲ ದಿರುವಲ್ಲಿ ಜಗಳ ಶಮನವಾಗುವದು.
ಕರ್ತನಾದ ಯೇಸುಕ್ರಿಸ್ತನ ಪ್ರತ್ಯಕ್ಷತೆಯ ದಿನದಲ್ಲಿ ಅಂಥವನ ಆತ್ಮವು ರಕ್ಷಣೆ ಹೊಂದುವದಕ್ಕಾಗಿ ಅವನ ಶರೀರವು ನಾಶವಾಗ ಬೇಕೆಂದು ನಮ್ಮ ಕರ್ತನಾದ ಯೇಸುವಿನ ಹೆಸರಿನಲ್ಲಿ ಅವನನ್ನು ಸೈತಾನನಿಗೆ ಒಪ್ಪಿಸಿಕೊಡಬೇಕೆಂಬದೇ.