ಬೆತ್ತವನ್ನು ಹಿಡಿಯದವನು ತನ್ನ ಮಗನನ್ನು ಹಗೆ ಮಾಡುತ್ತಾನೆ; ಮುಂಚಿತವಾಗಿ ಶಿಕ್ಷಿಸುವವನು ಅವನನ್ನು ಪ್ರೀತಿಸುತ್ತಾನೆ.
TSK
TSK · ಙ್ಞಾನೋಕ್ತಿಗಳು 23:13
Treasury of Scripture Knowledge references in Kannada KJV.
ಮೂರ್ಖತನವು ಹುಡುಗನ ಹೃದಯದಲ್ಲಿ ಕಟ್ಟಲ್ಪಟ್ಟಿದೆ. ಶಿಕ್ಷೆಯ ಬೆತ್ತವು ಅದನ್ನು ಅವನಿಂದ ದೂರವಾಗಿ ಓಡಿಸಿಬಿಡುವದು.
ನಿನ್ನ ಮಗನನ್ನು ಶಿಕ್ಷಿಸಿದರೆ ಅವ ನಿಂದ ನಿನಗೆ ನೆಮ್ಮದಿಯಾಗುವದು; ಹೌದು, ಅವನು ನಿನ್ನ ಪ್ರಾಣಕ್ಕೆ ಆನಂದವನ್ನುಂಟು ಮಾಡುವನು.