TSK

TSK · ಙ್ಞಾನೋಕ್ತಿಗಳು 24:22

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಆದರೆ ಫಿಲಿಷ್ಟಿಯರು ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದರು. ಆಗ ಇಸ್ರಾಯೇಲ್‌ ಜನರು ಫಿಲಿಷ್ಟಿಯರ ಎದುರಿನಿಂದ ಓಡಿಹೋಗಿ ಗಿಲ್ಬೋವ ಬೆಟ್ಟದಲ್ಲಿ ಕೊಲ್ಲಲ್ಪಟ್ಟವರಾಗಿ ಬಿದ್ದರು.

ಆ ಹೊತ್ತು ಅಲ್ಲಿ ದೊಡ್ಡ ಸಂಹಾರವಾಯಿತು; ಇಪ್ಪತ್ತು ಸಾವಿರ ಜನರು ಬಿದ್ದರು. ಅಲ್ಲಿನ ಯುದ್ಧವು ದೇಶವೆ ಲ್ಲಾದರ ಮೇಲೆ ವಿಸ್ತರಿಸಲ್ಪಟ್ಟಿತು. ಆ ಹೊತ್ತು ಜನರಲ್ಲಿ ಕತ್ತಿಗಿಂತ ಅಡವಿಯು ಹೆಚ್ಚಾದವರನ್ನು ನುಂಗಿಬಿಟ್ಟಿತು.

ಇಸ್ರಾಯೇಲಿನ ಮಕ್ಕಳು ಯೆಹೂದದವರ ಎದುರಿ ನಿಂದ ಓಡಿಹೋದರು. ದೇವರು ಅವರನ್ನು ಅವರ ಕೈಯಲ್ಲಿ ಒಪ್ಪಿಸಿದನು.

ಆದದ ರಿಂದ ಅವನಿಗೆ ತಕ್ಷಣವೇ ವಿಪತ್ತು ಬರುವದು; ತಕ್ಷ ಣವೇ ಯಾವ ಪರಿಹಾರವಿಲ್ಲದೆ ಅವನು ಮುರಿಯಲ್ಪ ಡುವನು.

ಅರಸನ ಭಯವು ಸಿಂಹದ ಗರ್ಜನೆಯಂತಿದೆ; ಅವನಿಗೆ ಕೋಪ ವನ್ನೆಬ್ಬಿಸುವವನು ತನ್ನ ಪ್ರಾಣಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ.

ಎಫ್ರಾಯಾಮು ಆಜ್ಞೆಯಂತೆ ಇಷ್ಟ ಪೂರ್ವಕವಾಗಿ ನಡೆದ ಕಾರಣ ಅವನು ನ್ಯಾಯತೀರ್ಪಿನೊಳಗೆ ಕುಂದಿ ಹೋಗಿ ಜಜ್ಜಲ್ಪಟ್ಟನು.