1 ಅರಸುಗಳು 4:32
TSK
ಅವನು ಮೂರು ಸಾವಿರ ಸಾಮತಿಗಳನ್ನು ಹೇಳಿದನು; ಅವನ ಹಾಡುಗಳು ಸಾವಿರದ ಐದು.
TSK
Treasury of Scripture Knowledge references in Kannada KJV.
ಅವನು ಮೂರು ಸಾವಿರ ಸಾಮತಿಗಳನ್ನು ಹೇಳಿದನು; ಅವನ ಹಾಡುಗಳು ಸಾವಿರದ ಐದು.
ಜ್ಞಾನಿಯಾದ ಮಗನು ತಂದೆಗೆ ಸಂತೋಷವನ್ನುಂಟು ಮಾಡುತ್ತಾನೆ; ಆಜ್ಞಾನಿ ಯಾದ ಮಗನಾದರೋ ತನ್ನ ತಾಯಿಗೆ ಭಾರವಾಗಿ ದ್ದಾನೆ.
¶ ಯೆಹೂದ ದೇಶದ ಅರಸರುಗಳಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗ ನಾದ ಯೆಶಾಯನಿಗಾದ ದರ್ಶನವು.
ಇದಲ್ಲದೇ ಅವನು ಮನೆಯ ಮೇಲ್ವಿಚಾರಕನಾಗಿದ್ದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಹಿರಿಯರಾದ ಯಾಜಕರು ಇವ ರನ್ನು ಕರೆಸಿ--ನೀವು ಗೋಣೀತಟ್ಟನ್ನು ಮುಚ್ಚಿಕೊಂಡು, ಆಮೋಚನ ಮಗನೂ ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿರಿ ಎಂದು ಹೇಳಿಕಳುಹಿ ಸಿದನು.
¶ ಯೆಹೂದದ ಅರಸನಾದ ಯೋಥಾಮ ಆಹಾಜ, ಹಿಜ್ಕೀಯ, ದಿವಸಗಳಲ್ಲಿ ಸಮಾರ್ಯದ ಯೆರೂಸಲೇಮಿನ ವಿಷಯವಾಗಿ ಮೋರೇಷೆತಿನವನಾದ ವಿಾಕನಿಗೆ ಉಂಟಾದ ಕರ್ತನ ವಾಕ್ಯವು.