TSK

TSK · ಙ್ಞಾನೋಕ್ತಿಗಳು 31:3

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಅವನ ಹೃದಯವು ತೊಲಗದ ಹಾಗೆ ಅವನು ತನಗೆ ಅನೇಕ ಪತ್ನಿಯರನ್ನು ಮಾಡಿಕೊಳ್ಳಬಾರದು; ಅವನು ತನಗೆ ಬೆಳ್ಳಿ ಬಂಗಾರವನ್ನು ಬಹಳವಾಗಿ ಹೆಚ್ಚಿಸಿಕೊಳ್ಳಬಾರದು.

ಇಸ್ರಾಯೇಲಿನ ಅರಸನಾದ ಸೊಲೊಮೋನನು ಇವುಗಳಿಂದ ಪಾಪ ಮಾಡಿದ ನಲ್ಲವೇ? ಆದರೆ ಅನೇಕ ಜನಾಂಗಗಳಲ್ಲಿ ಅವನ ಹಾಗೆ ಮತ್ತೊಬ್ಬ ಅರಸನು ಇದ್ದದ್ದಿಲ್ಲ; ಅವನು ತನ್ನ ದೇವರಿಗೆ ಪ್ರಿಯನಾಗಿದ್ದ ಕಾರಣ ದೇವರು ಅವನನ್ನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಮಾಡಿ ದನು; ಆದರೂ ಅನ್ಯಸ್ತ್ರೀಯರು ಅವನನ್ನು ಸಹ ಪಾಪ ಮಾಡುವ ಹಾಗೆ ಮಾಡಿದರು.

ಬಹು ಜನರನ್ನು ಅವಳು ಗಾಯಪಡಿಸಿ ಬೀಳಿಸಿ ದ್ದಾಳೆ; ಹೌದು, ಬಲಿಷ್ಠರಾದ ಅನೇಕ ಪುರುಷರು ಅವಳಿಂದ ಹತರಾಗಿದ್ದಾರೆ.